Thursday, December 8, 2022

ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ

Follow Us

Newsics.Com

ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ.

ಶ್ವೇತಾ (27) ನೇಣಿಗೆ ಶರಣಾದ ದುರ್ದೈವಿ. ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಪ್ರಾಣ ಕಳೆದುಕೊಂಡಿದ್ದಾಳೆ. ರಿಚರ್ಡ್ ಗಾರ್ಡನ್ ನಲ್ಲಿ ನವೆಂಬರ್ 10ರಂದು ನಡೆದಿದೆ.

ಪತಿ ಅಭಿಷೇಕ್ ವಿರುದ್ಧ ಮೃತಳ ಕುಟುಂಬಸ್ಥರು ಇದೀಗ ಆರೋಪ ಮಾಡಿದ್ದಾರೆ. ಅಂದಹಾಗೆ ಶ್ವೇತಾ-ಅಭಿಷೇಕ್ ಜೋಡಿ11 ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು.ಮಗಳು ಚೆನ್ನಾಗಿರಲಿ ಅಂತ ಆಕೆಯ ತಂದೆ ತಾಯಿ 50 ಲಕ್ಷ ರೂಪಾಯಿ ಮೌಲ್ಯದ ಜಮೀನು ಮಾರಿ, ಅದ್ದೂರಿಯಾಗಿ ಮದುವೆ ಮಾಡಿ ಕೊಟ್ಟಿದ್ದರು.

ಆದ್ರೆ ಕೈಹಿಡಿದ ಗಂಡ, ತನ್ನ ಪತ್ನಿಯ ಬದಲು, ಬೇರೆ ಮಹಿಳೆಯ ಜೊತೆ ಅನೈತಿಕ ಸಂಬಂಧ ಬೆಳೆಸಿ, ಪತ್ನಿಗೆ ಕಿರುಕುಳ ನೀಡ್ತಿದ್ದನಂತೆ. ಇದರಿಂದ ಮನನೊಂದ ಆ ಗೃಹಿಣಿ ಗಂಡನ ಮನೆಯಲ್ಲೆ ನೇಣಿಗೆ ಶರಣಾಗಿದ್ದಾಳೆ.

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!