Wednesday, November 30, 2022

ವರ್ಕ್​ ಫ್ರಂ ಹೋಂ ಅಂತ್ಯ, ವಾರಕ್ಕೆ 3 ದಿನ ಕಚೇರಿಗೆ ಬರಲು ಉದ್ಯೋಗಿಗಳಿಗೆ ವಿಪ್ರೋ ಸೂಚನೆ

Follow Us

newsics.com

ನವದೆಹಲಿ: ವಿಪ್ರೋ ತನ್ನ ಉದ್ಯೋಗಿಗಳನ್ನು ಮತ್ತೆ ಕಚೇರಿಗೆ ಕರೆಸಿದೆ ಮತ್ತು ವಾರದಲ್ಲಿ ಕನಿಷ್ಠ ಮೂರು ದಿನಗಳ ಕಾಲ ಕಚೇರಿಯಿಂದಲ್ಲೇ ಕೆಲಸ ಮಾಡಲು ಸೂಚನೆ ನೀಡಿದೆ.

ಕಂಪನಿಯು ಅಕ್ಟೋಬರ್ 10 ರಿಂದ, ವಿಪ್ರೋ ಕಚೇರಿಗಳು ಸೋಮವಾರ, ಮಂಗಳವಾರ, ಗುರುವಾರ ಮತ್ತು ಶುಕ್ರವಾರದಂದು ತೆರೆದಿರುತ್ತವೆ ಎಂದು ಉದ್ಯೋಗಿಗಳಿಗೆ ನೋಟಿಸ್ ಕಳುಹಿಸಲಾಗಿದೆ.

ಐಟಿ ಕಂಪನಿಗಳು ವರ್ಕ್ ಫ್ರಮ್ ಹೋಮ್ ಮಾಡೆಲ್​ನ್ನು ಕೊನೆಗೊಳಿಸಲು ಮತ್ತು ಹೈಬ್ರಿಡ್ ಮಾದರಿಗೆ ಬದಲಾಗುತ್ತಿರುವ ಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದೆ. ಇತ್ತೀಚಿಗೆ TCS ತನ್ನ ಶೇಕಡಾ 85ರಷ್ಟು ಉದ್ಯೋಗಿಗಳನ್ನು ವಾರಕ್ಕೆ ಕನಿಷ್ಠ ಮೂರು ಬಾರಿ ಕಚೇರಿಗೆ ಬರುವಂತೆ ಹೇಳಿತ್ತು. ಇನ್ಫೋಸಿಸ್ ಮೇ ತಿಂಗಳಲ್ಲಿ 5 ಲಕ್ಷ ಚದರ ಅಡಿ ಕಚೇರಿ ಜಾಗವನ್ನು ಸುಮಾರು 2.3 ಕೋಟಿ ರೂ.ಗೆ ಗುತ್ತಿಗೆ ನೀಡುವ ಮೂಲಕ ಉದ್ಯೋಗಿಗಳನ್ನು ಮತ್ತೆ ಕಚೇರಿಗೆ ಬರುವ ಸೂಚನೆಯನ್ನು ನೀಡಿತ್ತು.

48 ಕೋಟಿ ರೂ. ಮೊತ್ತದ ಐಷಾರಾಮಿ ಅಪಾರ್ಟ್ ಮೆಂಟ್ ಖರೀದಿಸಿದ ನಟಿ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!