Tuesday, October 4, 2022

ಮಹಿಳಾ ಹೆಡ್ ಕಾನ್ ಸ್ಟೇಬಲ್ ಗೆ ಚಾಕು ಇರಿದ ರೌಡಿ ಶೀಟರ್

Follow Us

newsics.com

ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಮಹಿಳಾ ಹೆಡ್ ಕಾನ್ ಸ್ಟೇಬಲ್ ಒಬ್ಬರಿಗೆ ರೌಡಿ ಶೀಟರ್ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾನೆ. ಎಚ್ ಎ ಎಲ್  ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯೋತಿ ನಗರದಲ್ಲಿ ಈ ಘಟನೆ ನಡೆದಿದೆ.

ಹೆಡ್ ಕಾನ್ ಸ್ಟೇಬಲ್ ವಿನುತಾ , ರೌಡಿ ಶೀಟರ್ ಶರೀಫ್ ಎಂಬವರನ್ನು ಬಂಧಿಸಲು ತೆರಳಿದ್ದಾಗ ಆರೋಪಿ ಅವರ ಮೇಲೆ ಚಾಕುವಿನಿಂದ  ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿ ಶರೀಫ್ ವಿರುದ್ಧ ಕೊಲೆ, ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ. ಹೆಚ್ ಎ ಎಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಆರೋಪಿ ಬಂಧನಕ್ಕೆ ಶೋಧ ಆರಂಭಿಸಿದ್ದಾರೆ.

ಮುಳಬಾಗಿಲು ಬಳಿ ಬಸ್ ಪಲ್ಟಿ : ಇಬ್ಬರ ಸಾವು, 20 ಮಂದಿಗೆ ಗಾಯ

ಮತ್ತಷ್ಟು ಸುದ್ದಿಗಳು

vertical

Latest News

ಚಡ್ಡಿಗಳೇ ಎಚ್ಚರ – ಪಿಎಫ್‍ಐ ನಾವು ಮರಳಿ ಬರುತ್ತೇವೆ, ರಸ್ತೆ ಮೇಲೆ ಎಚ್ಚರಿಕೆಯ ಬರಹ

newsics.com ಮಂಗಳೂರು: PFI ಬ್ಯಾನ್ ಬೆನ್ನಲ್ಲೇ  ಮಂಗಳೂರಿನ ರಸ್ತೆಯೊಂದರ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ...

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ರಕ್ಷಣಾ ಪಡೆ...

ಜಮ್ಮು, ರಜೌರಿಯಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

newsics.com ಶ್ರೀನಗರ: ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಮತ್ತು ರಜೌರಿಯಲ್ಲಿ ಇಂಟರ್ ನೆಟ್ ಸೇವೆಯನ್ನು ತಾತ್ಕಲಿಕವಾಗಿ ರದ್ದುಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಮಿತ್ ಈಗಾಗಲೇ ಜಮ್ಮು...
- Advertisement -
error: Content is protected !!