Saturday, November 26, 2022

11 ಜಿಲ್ಲೆಗಳ ಶಿಕ್ಷಕರಿಗೆ ಮನೆಯಿಂದಲೇ ಕೆಲಸ – ಶಿಕ್ಷಣ ಇಲಾಖೆ ಆದೇಶ

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ರೇಟ್ ಹೆಚ್ಚು ಇರುವ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ 11 ಜಿಲ್ಲೆಗಳ ಶಿಕ್ಷಕರಿಗೆ ಮನೆಯಿಂದಲೇ ಕೆಲಸ ಮಾಡಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಶೈಕ್ಷಣಿಕ ಜಿಲ್ಲೆಯಾದ ಚಿಕ್ಕೋಡಿ, ಮಂಡ್ಯ, ಕೊಡಗು ಜಿಲ್ಲೆಗಳ ಶಿಕ್ಷಕರು ಮನೆಯಿಂದಲೇ ಕಾರ್ಯನಿರ್ವಹಿಸಬಹುದಾಗಿದೆ.
ಅನ್ ಲಾಕ್ ಆದ ಜಿಲ್ಲೆಗಳ ಶಿಕ್ಷಕರು ಜೂನ್ 15ರಿಂದಲೇ ಶಾಲೆಗಳಿಗೆ ತೆರಳಿ ಕಾರ್ಯ ನಿರ್ವಹಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

 

ನಟ ಸುಶಾಂತ್ ಸಿಂಗ್ ಸಾವಿಗೆ ಒಂದು ವರ್ಷ: 31 ಸಾವಿರ ಉಗುರುಗಳಿಂದ ಭಾವಚಿತ್ರ ರಚಿಸಿದ ಕಲಾವಿದ

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!