Saturday, December 10, 2022

ಬೆಂಗಳೂರಿನಲ್ಲಿ ಇಳಿಯಲಿದೆ ವಿಶ್ವದ ಅತೀ ದೊಡ್ಡ ವಿಮಾನ

Follow Us

newsics.com

ಬೆಂಗಳೂರು: ಜಗತ್ತಿನ ಅತೀ ದೊಡ್ಡ ವಿಮಾನ A380,ಅಕ್ಟೋಬರ್ 31ಕ್ಕೆ ಬೆಂಗಳೂರಿಗೆ ಬರಲಿದೆ.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ರನ್‌ವೇ ಈ ದೈತ್ಯ ವಿಮಾನವನ್ನು ಇಳಿಸಿಕೊಳ್ಳಲು ಸಿದ್ಧವಾಗಿದೆ. ಈ‌ ಮೂಲಕ ದೆಹಲಿ ಮತ್ತು ಮುಂಬೈ ನಂತರ ಅತೀ ದೊಡ್ಡ ವಿಮಾನ ಬಂದಿಳಿಯುವ ಮೂರನೇ ವಿಮಾನ ನಿಲ್ದಾಣ ಬೆಂಗಳೂರು ವಿಮಾನ ನಿಲ್ದಾಣವಾಗಲಿದೆ.

ಹಲವು ವರ್ಷಗಳ ನಂತರ ಎಮಿರೇಟ್ಸ್ ಏರ್‌ಲೈನ್ಸ್ ಅಕ್ಟೋಬರ್ 30 ರಿಂದ ಜಂಬೋ ಜೆಟ್ ಅನ್ನು ಜನನಿಬಿಡ ಬೆಂಗಳೂರು-ದುಬೈ ಮಾರ್ಗದಲ್ಲಿ ನಿಯೋಜಿಸಲಿದೆ. A380 ಕೋಡ್ ಎಫ್ ವಿಮಾನ ಇದಾಗಿದೆ.

ವಿಮಾನದ ವಿಶೇಷತೆ: A380ನ ವಿಂಗ್ ಸ್ಪಾನ್ 79.8 ಮೀಟರ್ ಇದೆ. ವಿಶಾಲವಾದ ಡಬಲ್ ಡೆಕರ್ ವಿಮಾನವಾಗಿದ್ದು 500ಕ್ಕಿಂತ ಹೆಚ್ಚು ಜನರಿಗೆ ಪ್ರಯಾಣಿಸುವ ಆಸನ ವ್ಯವಸ್ಥೆ ಇದೆ.

ಬೆಂಗಳೂರು-ದುಬೈ ಮಾರ್ಗದಲ್ಲಿ ಪ್ರತಿ ದಿನ A380 ವಿಮಾನವು (EK568/569) ಸಂಚರಿಸಲಿದೆ.

ಸುಲಿಗೆ ಪ್ರಕರಣ: ಇಡಿ ಚಾರ್ಜ್‌ಶೀಟ್‌ನಲ್ಲಿ ರಾ ರಾ ರಕ್ಕಮ್ಮ ಬೆಡಗಿ, ಜಾಕ್ವೆಲಿನ್ ಫರ್ನಾಂಡಿಸ್‌ಗೆ ಬಂಧನ ಭೀತಿ

ಮತ್ತಷ್ಟು ಸುದ್ದಿಗಳು

vertical

Latest News

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ...

ಕೆಎಂಎಫ್ ಸಿಹಿ ತಿನಿಸು, ತುಪ್ಪದ ದರ ಏರಿಕೆ

newsics.com ಬೆಂಗಳೂರು: ಹಾಲಿನಿಂದ ತಯಾರಾಗುವ ಎಲ್ಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.  ಇದೀಗ ಕೆಎಂಎಫ್ ಸಿಹಿ ತಿನಿಸು ಹಾಗೂ ತುಪ್ಪದ ದರ ಏರಿಕೆ. ಕೆಎಂಎಫ್  ಪ್ರತಿ ಉತ್ಪನ್ನದ ಮೇಲೆ ಶೇ. 5 ರಿಂದ ರಿಂದ ಶೇ....

18-25 ವರ್ಷದ ಒಳಗಿನ ಯುವಜನತೆಗೆ ಉಚಿತ ಕಾಂಡೋಮ್‌

newsics.com ಪ್ಯಾರಿಸ್: ಯುವಜನರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಫ್ರಾನ್ಸ್‌  ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ. ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಲೈಂಗಿಕವಾಗಿ ಹರಡುವ ರೋಗಗಳ ಹರಡುವಿಕೆಯನ್ನು ಕಡಿಮೆ...
- Advertisement -
error: Content is protected !!