ಬೆಂಗಳೂರಿನಲ್ಲಿ ಇಳಿಯಲಿದೆ ವಿಶ್ವದ ಅತೀ ದೊಡ್ಡ ವಿಮಾನ

newsics.com ಬೆಂಗಳೂರು: ಜಗತ್ತಿನ ಅತೀ ದೊಡ್ಡ ವಿಮಾನ A380,ಅಕ್ಟೋಬರ್ 31ಕ್ಕೆ ಬೆಂಗಳೂರಿಗೆ ಬರಲಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ರನ್‌ವೇ ಈ ದೈತ್ಯ ವಿಮಾನವನ್ನು ಇಳಿಸಿಕೊಳ್ಳಲು ಸಿದ್ಧವಾಗಿದೆ. ಈ‌ ಮೂಲಕ ದೆಹಲಿ ಮತ್ತು ಮುಂಬೈ ನಂತರ ಅತೀ ದೊಡ್ಡ ವಿಮಾನ ಬಂದಿಳಿಯುವ ಮೂರನೇ ವಿಮಾನ ನಿಲ್ದಾಣ ಬೆಂಗಳೂರು ವಿಮಾನ ನಿಲ್ದಾಣವಾಗಲಿದೆ. ಹಲವು ವರ್ಷಗಳ ನಂತರ ಎಮಿರೇಟ್ಸ್ ಏರ್‌ಲೈನ್ಸ್ ಅಕ್ಟೋಬರ್ 30 ರಿಂದ ಜಂಬೋ ಜೆಟ್ ಅನ್ನು ಜನನಿಬಿಡ ಬೆಂಗಳೂರು-ದುಬೈ ಮಾರ್ಗದಲ್ಲಿ ನಿಯೋಜಿಸಲಿದೆ. A380 ಕೋಡ್ ಎಫ್ … Continue reading ಬೆಂಗಳೂರಿನಲ್ಲಿ ಇಳಿಯಲಿದೆ ವಿಶ್ವದ ಅತೀ ದೊಡ್ಡ ವಿಮಾನ