newsics.com
ತುಮಕೂರು: ಕೊರೋನಾ ಹಿನ್ನೆಲೆಯಲ್ಲಿ ದೇಗುಲ ಪ್ರವೇಶ ನಿಷೇಧಿಸಿದ್ದರಿಂದ ಭಕ್ತರು ರಸ್ತೆ ಡಿವೈಡರ್’ಗೇ ಪೂಜೆ ನೆರವೇರಿಸಿದ ಘಟನೆ ಪಾವಗಡ ಪಟ್ಟಣದ ಶನೇಶ್ವರ ಸ್ವಾಮಿ ದೇಗುಲ ಬಳಿ ಶನಿವಾರ ನಡೆದಿದೆ.
ತುಮಕೂರು ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ವಿಚಾರ ತಿಳಿಯದೆ ಆಂಧ್ರಪ್ರದೇಶದ ವಿವಿಧ ಭಾಗಗಳಿಂದ ಪಟ್ಟಣಕ್ಕೆ ಬಂದಿದ್ದ ಭಕ್ತರು ಡಿವೈಡರ್ ಬಳಿ ಫೋಟೋ ಇರಿಸಿ ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸಿದರು. ದೇಗುಲದ ವತಿಯಿಂದ ಪ್ರಸಾದ ವಿತರಣೆಯನ್ನೂ ಸ್ಥಗಿತಗೊಳಿಸಲಾಗಿತ್ತು.
ಭಾರತೀಯ ಅಥ್ಲೀಟ್ಸ್’ಗಳ ಸಾಧನೆ ಯುವ ಪೀಳಿಗೆಗೆ ಸ್ಪೂರ್ತಿ-ರಾಷ್ಟ್ರಪತಿ ರಾಮನಾಥ್ ಕೋವಿಂದ್
ಅವಿವಾಹಿತ ಭಾರತೀಯ ಮಹಿಳೆ ಕೇವಲ ಮೋಜಿಗಾಗಿ ಲೈಂಗಿಕ ಚಟುವಟಿಕೆಯಲ್ಲಿ ಭಾಗಿಯಾಗುವುದಿಲ್ಲ- ಹೈಕೋರ್ಟ್