ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೊನೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಪಡಿಸಿದ್ದಾರೆ. ಫೆ. 6ರಂದು ಬೆಳಗ್ಗೆ 10.30ಕ್ಕೆ ರಾಜಭವನದಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಉಪಚುನಾವಣೆಯಲ್ಲಿ ಗೆದ್ದ ಅರ್ಹ ಶಾಸಕರಿಗೆ ಸಂಪುಟದಲ್ಲಿ ಸಚಿವ ಸ್ಥಾನ ಲಭಿಸಲಿದೆ, ಸೋತಿರುವ ಹೆಚ್. ವಿಶ್ವನಾಥ್, ಎಂ.ಟಿ. ಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಫೆಬ್ರವರಿ 6ರಂದು ರಾಜ್ಯ ಸಂಪುಟ ವಿಸ್ತರಣೆ
Follow Us