Thursday, May 26, 2022

ಹಿರಿಯ ಯಕ್ಷಗಾನ ಕಲಾವಿದ ಮುಳಿಯಾಲ ಭೀಮ ಭಟ್ ಇನ್ನಿಲ್ಲ

Follow Us

newsics.com

ಉಡುಪಿ: ಖ್ಯಾತ ಯಕ್ಷಗಾನ ಕಲಾವಿದ ಮುಳಿಯಾಲ ಭೀಮ್ ಭಟ್( 85) ನಿಧನಹೊಂದಿದ್ದಾರೆ. ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ ಹಲವು ತಿಂಗಳಿನಿಂದ ಭೀಮ ಭಟ್ ಅವರು ಅಸ್ವಸ್ಥರಾಗಿದ್ದರು.

ಧರ್ಮ ಸ್ಥಳ ಮತ್ತು ಕಟೀಲು ಮೇಳ ಸೇರಿದಂತೆ ಹಲವು ಯಕ್ಷಗಾನ ಮೇಳಗಳಲ್ಲಿ ಸೇವೆ ಸಲ್ಲಿಸಿದ್ದರು. ದೇವಿ ಪಾತ್ರಗಳನ್ನು ಹೆಚ್ಚಾಗಿ ಮಾಡುತ್ತಿದ್ದರು.

ಭೀಮ ಭಟ್ ಅವರ ನಿಧನಕ್ಕೆ ಯಕ್ಷ ಪ್ರೇಮಿಗಳು ಕಂಬನಿ ಮಿಡಿದಿದ್ದಾರೆ

ಆರ್ ಎಸ್ ಎಸ್ ಕಾರ್ಯಕರ್ತ ಸಂಜಿತ್ ಹತ್ಯೆ ಪ್ರಕರಣ : ಪ್ರಮುಖ ಆರೋಪಿ ಬಂಧನ

ಮತ್ತಷ್ಟು ಸುದ್ದಿಗಳು

Latest News

ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ

newsics.com ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್‌ಗಳ ಗೆಲುವು ಸಾಧಿಸಿದೆ. ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ...

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್‌ ಭಟ್‌ ಎಂದು ಗುರುತಿಸಲಾಗಿದೆ. ಅಮ್ರೀನ್...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
- Advertisement -
error: Content is protected !!