Wednesday, October 28, 2020

‘ಏರು ಮದ್ದಳೆ ಅನ್ವೇಷಕ’ ಹಿರಿಯಡ್ಕ ಗೋಪಾಲ ರಾವ್ ಇನ್ನಿಲ್ಲ

newsics.com
ಉಡುಪಿ: ‘ಏರು ಮದ್ದಳೆಯ ಅನ್ವೇಷಕ’ ಹಿರಿಯಡ್ಕ ಗೋಪಾಲ ರಾವ್​ (101) ಇಂದು ನಿಧನರಾದರು.
ಯಕ್ಷಗಾನದ ಹಿರಿಯ ಕಲಾವಿದ ಹಿರಿಯಡ್ಕ ಗೋಪಾಲ ರಾವ್​ ಮದ್ದಳೆ ಮಾಂತ್ರಿಕರೆಂದೇ ಖ್ಯಾತರಾಗಿದ್ದರು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು (ಅ.17) ರಾತ್ರಿ ಕೊನೆಯುಸಿರೆಳೆದರು.
ಅಮೆರಿಕ ಸೇರಿ ಹಲವು ದೇಶಗಳಲ್ಲಿ ಯಕ್ಷಗಾನ ಪ್ರದರ್ಶನ ನೀಡಿದ್ದ ಅವರು ಕನ್ನಡ ರಾಜ್ಯೋತ್ಸವ, ಜನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದರು.
ಉಡುಪಿ ಯಕ್ಷಗಾನ ಕೇಂದ್ರದಲ್ಲಿ ಕಿರಿಯ ಕಲಾವಿದರಿಗೆ ಯಕ್ಷಗಾನ ಕಲಿಸುತ್ತಿದ್ದ ಹಿರಿಯಡ್ಕ ಗೋಪಾಲರಾವ್, ಯಕ್ಷಗಾನ ವಿದ್ವಾಂಸರಾದ ವಿದೇಶಿ ಮಹಿಳೆ ಮಾರ್ತಾ ಆಸ್ಡಿನ್ ಗೂ ಯಕ್ಷಗುರುವಾಗಿದ್ದರು.

ಇದು ಅಪರೂಪದ ಧಾಮ; ಶೋಷಿತ ಪತಿಯರಿಗಾಗಿ ಈ ಆಶ್ರಮ!

ಕರಾವಳಿಯಲ್ಲಿ ನಾಳೆ ಮಳೆ; ಅ.25ರಂದು 8 ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆ

ಮೋಹೆಯಲ್ಲಿ ಮೂರು ಸೂರ್ಯ; ಜನರಿಗೆ ಆಶ್ಚರ್ಯ

ಮತ್ತಷ್ಟು ಸುದ್ದಿಗಳು

Latest News

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 65 ಸಾಧಕರಿಗೆ ಪ್ರಶಸ್ತಿ ಗೌರವ

Newsics.com ಬೆಂಗಳೂರು: ರಾಜ್ಯದ ಪ್ರತಿಷ್ಠಿತ  2020ರ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸಂಘ ಸಂಸ್ಥೆಗಳು, ಸಾಧಕರು ಸೇರಿದಂತೆ 65 ಮಂದಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.  ಬೆಂಗಳೂರಿನಲ್ಲಿ  ಕನ್ನಡ ಮತ್ತು...

ಎನ್‌ಐಎನಿಂದ ಬೆಂಗಳೂರಲ್ಲಿ ಇನ್ನಿಬ್ಬರು ಶಂಕಿತ ಉಗ್ರರ ಬಂಧನ

newsics.comಬೆಂಗಳೂರು: ನಗರದಲ್ಲಿ ಶಂಕಿತ ಐಸಿಸ್ ಉಗ್ರರ ಭೇಟೆ ಮುಂದುವರಿಸಿರುವ ಎನ್‌ಐಎ ಅಧಿಕಾರಿಗಳ ತಂಡ, ಇದೀಗ ಇನ್ನಿಬ್ಬರು ಶಂಕಿತರನ್ನು ಬಂಧಿಸಿದೆ.ಬೆಂಗಳೂರಿನ ಥಣಿಸಂದ್ರದಲ್ಲಿರುವ ನಿವಾಸವೊಂದರ ಮೇಲೆ ದಾಳಿ ನಡೆಸಿರುವ ದೆಹಲಿ ಎನ್‌ಐಎ ಟೀಮ್,...

9 ಗಂಟೆ ವಿಚಾರಣೆ ವೇಳೆ ಮೋದಿಗೆ ಕೇಳಲಾಗಿತ್ತು 100 ಪ್ರಶ್ನೆ

Newsics.com ನವದೆಹಲಿ:  ಗುಜರಾತ್ ಹಿಂಸಾಚಾರ ಕುರಿತಂತೆ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ರಾಘವನ್ , ಮೋದಿ ವಿಚಾರಣೆ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಐಪಿಎಸ್ ಅಧಿಕಾರಿಯಾಗಿದ್ದ ರಾಘವನ್ ನೇತೃತ್ವದಲ್ಲಿ ವಿಶೇಷ...
- Advertisement -
- Advertisement -
error: Content is protected !!