Thursday, December 2, 2021

ಯಾನಾಗುಂದಿ ಮಾಣಿಕೇಶ್ವರಿ ಅಮ್ಮ ಶಿವಪಾದ ಲೀನ

Follow Us

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಯಾನಾಗುಂದಿ ಕ್ಷೇತ್ರದ ಪೀಠಾಧಿಪತಿ ಮಾಣಿಕೇಶ್ವರಿ ಅಮ್ಮ (87) ಶನಿವಾರ ಲಿಂಗೈಕ್ಯರಾದರು.
ಕರ್ನಾಟಕವಲ್ಲದೇ ಮಹಾರಾಷ್ಟ್ರ, ಆಂಧ್ರ, ತೆಲಂಗಾಣಗಳಲ್ಲೂ ಅಪಾರ ಭಕ್ತರನ್ನು ಹೊಂದಿದ್ದ ಮಾಣಿಕೇಶ್ವರಿ ಅಮ್ಮ, ನಡೆದಾಡುವ ದೇವರೆಂದೇ ಖ್ಯಾತರಾಗಿದ್ದರು.
ಅಮ್ಮನವರ ನಿಧನ ಸುದ್ದಿ ತಿಳಿದು ಭಕ್ತರ ಸಮೂಹವೇ ಕ್ಷೇತ್ರದತ್ತ ಹರಿದುಬರುತ್ತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌...

ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆ!

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. . 66 ವರ್ಷದ...

ಮತ್ತೆ 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ

newsics.com ಶಿವಮೊಗ್ಗ: ಇಲ್ಲಿನ ಖಾಸಗಿ ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದೆ. ಕಾಲೇಜಿನ ಉಳಿದ ವಿದ್ಯಾರ್ಥಿಗಳು ಹಾಗೂ ಇತರ ಸಿಬ್ಬಂದಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿ ಬರಬೇಕಾಗಿದೆ. ಹೀಗಾಗಿ ನಗರದ ಹೊರವಲಯದಲ್ಲಿರುವ ನರ್ಸಿಂಗ್...
- Advertisement -
error: Content is protected !!