Tuesday, July 5, 2022

ಇನ್ಮುಂದೆ ವಿಡಿಯೋ ಕಾಲ್​ ಮೂಲಕವೇ ತೆರೆಯಬಹುದು ಬ್ಯಾಂಕ್​ ಖಾತೆ!

Follow Us

newsics.com

ಬೆಂಗಳೂರು : ಬ್ಯಾಂಕ್​ ಖಾತೆಯನ್ನು ತೆರೆಯಬೇಕು ಅಂದರೆ ಬ್ಯಾಂಕುಗಳಿಗೆ ಭೇಟಿ ನೀಡಬೇಕಾದದ್ದು ಸರ್ವೇ ಸಾಮಾನ್ಯ. ಆದರೆ ಈ ಸಂಪ್ರದಾಯಕ್ಕೆ ಇತಿಶ್ರೀ ಹಾಡಿರುವ ಕರ್ಣಾಟಕ ಬ್ಯಾಂಕ್​ ವಿಡಿಯೋ ಕಾಲ್​ ಮೂಲಕ ಬ್ಯಾಂಕ್​ ಖಾತೆ ತೆರೆಯುವ ಹೊಸ ವೈಶಿಷ್ಟ್ಯವನ್ನು ಪರಿಚಯಿಸಿದೆ.

ಬುಧವಾರದಂದು ಈ ವಿಶಿಷ್ಟ ಸೌಕರ್ಯ ಲೋಕಾರ್ಪಣೆಗೊಂಡಿದೆ. ಗ್ರಾಹಕರು ತಮ್ಮ ಆಧಾರ್​ ಕಾರ್ಡ್ ಅಥವಾ ಪಾನ್​ ಕಾರ್ಡ್​ ಸಹಾಯದಿಂದ ತಾವಿದ್ದ ಸ್ಥಳದಿಂದಲೇ ಬ್ಯಾಂಕ್​ ಖಾತೆ ತೆರೆಯಬಹುದಾಗಿದೆ.

ಮಾಲ್ಡೀವ್ಸ್‌ನಲ್ಲಿ ನಿರ್ಮಾಣವಾಗುತ್ತಿದೆ ತೇಲುವ ನಗರ

ಮತ್ತಷ್ಟು ಸುದ್ದಿಗಳು

vertical

Latest News

ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ವರ್ಗಾ

newsics.com ಬೆಂಗಳೂರು: ಅಕ್ರಮಗಳ ಅಡ್ಡೆ ಎಂಬ ಕುಖ್ಯಾತಿಗೆ ಒಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ಅವರನ್ನು ವರ್ಗಾ ಮಾಡಲಾಗಿದೆ. ರಂಗನಾಥ್ ವಿರುದ್ಧ ಹಲವು ಆರೋಪಗಳು ಕೇಳಿ...

ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ

newsics.com ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ. ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...

ದೇಶದಲ್ಲಿ ಹೊಸದಾಗಿ 13,086 ಕೊರೋನಾ ಸೋಂಕು ಪ್ರಕರಣ, 24 ಮಂದಿ ಸಾವು

newsics.com ನವದೆಹಲಿ: ದೇಶದಿಂದ ಕೊರೋನಾ ತೊಲಗಿಲ್ಲ. ಜನರ ನಿರ್ಲಕ್ಷ್ಯದಿಂದ ಮತ್ತೆ ವಕ್ಕರಿಸಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 13,086 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 12, 456 ಮಂದಿ...
- Advertisement -
error: Content is protected !!