Wednesday, July 6, 2022

ಬಾಡಿಗೆಗೆ ವಾಸವಿದ್ದ ಯುವತಿ ಮೇಲೆ ಮನೆ ಮಾಲೀಕನಿಂದ ಅತ್ಯಾಚಾರ

Follow Us

newsics.com

ಬೆಂಗಳೂರು : ಬಾಡಿಗೆಗೆ ವಾಸವಿದ್ದ ಯುವತಿಗೆ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ತಲೆಗೆ ಪಿಸ್ತೂಲಿಟ್ಟು ಬೆದರಿಕೆಯೊಡ್ಡಿದ್ದ ಮನೆ ಮಾಲೀಕನನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಿಹಾರ ಮೂಲದ ಅನಿಲ್​ ರವಿಶಂಕರ್​ ಪ್ರಸಾದ್​ ಎಂದು ಗುರುತಿಸಲಾಗಿದೆ. ಈತ ಟೈಲ್ಸ್​ ಬ್ಯುಸಿನೆಸ್​ ಮಾಡಿಕೊಂಡು ಬೆಂಗಳೂರಿನಲ್ಲಿ ವಾಸವಿದ್ದಾನೆ. ಈತನನ್ನು ಪೊಲೀಸರು 3 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ.

ಮೊಜಾಂಬಿಕ್ ನಲ್ಲಿ 30 ವರ್ಷಗಳ ಬಳಿಕ ಪೋಲಿಯೊ ಪತ್ತೆ

ಮತ್ತಷ್ಟು ಸುದ್ದಿಗಳು

vertical

Latest News

ಇಂದು ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ಚೂರಿ ಇರಿತದಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ. ಹುಬ್ಬಳ್ಳಿ ಹೊರವಲಯದಲ್ಲಿರುವ ಅವರ ಜಮೀನಿನಲ್ಲಿ...

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ ಅವಧಿಗೂ ಮುನ್ನವೇ ಬಿಡುಗಡೆ ಮಾಡಲು ಕೇಂದ್ರ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...
- Advertisement -
error: Content is protected !!