Thursday, May 26, 2022

ಬಿಬಿಎಂಪಿ ಕಸದ ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವು

Follow Us

newsics.com

ಬೆಂಗಳೂರು: ಬಿಬಿಎಂಪಿ ಕಸದ ಲಾರಿಯು, ನಾಗವಾರ ದಿಂದ ಹೆಗ್ಗಡೆ ನಗರದ ಕಡೆಗೆ ಬೈಕ್ ಮೇಲೆ ತೆರಳುತ್ತಿದ್ದ ದೇವಣ್ಣ ನ ಮೇಲೆ ಹರಿದಿದೆ.

ಡೆಲಿವರಿ ಬಾಯ್ ಆಗಿರುವ ದೇವಣ್ಣ ರವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಥಣಿಸಂದ್ರ ರೈಲ್ವೆ ಸೇತುವೆ ಬಳಿ ನಡೆದಿದೆ. ದೇವಣ್ಣ ಸಾವಿಗೆ ಕಾರಣಕರ್ತರಾದ ಆರೋಪಿ ಲಾರಿ ಚಾಲಕನನ್ನು ಬಂಧಿಸಲಾಗಿದೆ.

ಉಡುಪಿಯ ಕೃಷ್ಣ ಮಠ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ 

ಮತ್ತಷ್ಟು ಸುದ್ದಿಗಳು

Latest News

ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ

newsics.com ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್ ಗಳ ಗೆಲುವು ಸಾಧಿಸಿದೆ. ಮಳೆಯ ಕಾರಣದಿಂದಾಗಿ ಕೊಂಚ...

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್‌ ಭಟ್‌ ಎಂದು ಗುರುತಿಸಲಾಗಿದೆ. ಅಮ್ರೀನ್...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
- Advertisement -
error: Content is protected !!