Wednesday, November 30, 2022

ತಂಗಿಯನ್ನು ಪ್ರೀತಿಸುತ್ತಿದ್ದ ಯುವಕನನ್ನು 40 ಬಾರಿ ಚುಚ್ಚಿ ಕೊಂದ ಅಣ್ಣ

Follow Us

newsics.com

ಚಿಕ್ಕಬಳ್ಳಾಪುರ:  ರಾಜ್ಯದ ಚಿಕ್ಕಬಳ್ಳಾಪುರ ಸಮೀಪದ ಹಾರೋಬಂಡೆ ಎಂಬಲ್ಲಿ ಭೀಕರ  ಹತ್ಯೆ ನಡೆದಿದೆ. ತಂಗಿಯನ್ನು ಪ್ರೀತಿಸುತ್ತಿದ್ದ ಯುವಕನೊಬ್ಬನನ್ನು ಆಕೆಯ ಅಣ್ಣ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಮೃತ ಪಟ್ಟ ಯುವಕನನ್ನು  ನಂದನ್ ಎಂದು ಗುರುತಿಸಲಾಗಿದೆ. ಆರೋಪಿ ದರ್ಶನ್ ತಂಗಿಯನ್ನು  ನಂದನ್ ಪ್ರೀತಿಸುತ್ತಿದ್ದ ಎಂದು ಹೇಳಲಾಗಿದೆ. ತಂಗಿಯಿಂದ ದೂರ ಇರು ಎಂದು ಹಲವು ಬಾರಿ ನಂದನ್ ಗೆ ಬುದ್ದಿ ವಾದ ಹೇಳಲಾಗಿತ್ತು. ಆದರೂ ನಂದನ್  ಪ್ರೀತಿ ಮುಂದುವರಿಸಿದ್ದ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಸಂಧಾನಕ್ಕೆ ಕರೆದು ನಂದನ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!