Tuesday, April 13, 2021

ರಾಜ್ಯದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ

ಬೆಂಗಳೂರು:  ರಾಜ್ಯದಲ್ಲಿ ರೈತರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಶೂನ್ಯ ಬಡ್ಡಿ ದರದಲ್ಲಿ ಸಾಲ ಸಿಗಲಿದೆ. ಸಹಕಾರ ಬ್ಯಾಂಕ್ ಗಳಿಂದ ಗರಿಷ್ಟ ಮೂರು ಲಕ್ಷ ರೂಪಾಯಿ ವರೆಗಿನ ಸೌಲ ಸೌಲಭ್ಯ ದೊರೆಯಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಈ ಕುರಿತ ನಿರ್ಧಾರ ಹೊರಬಿದ್ದಿದೆ. ಕೊರೋನಾದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರಾಜ್ಯದ ರೈತಾಪಿ ವರ್ಗಕ್ಕೆ ಇದು ಆಶಾದಾಯಕ ಬೆಳವಣಿಗೆಯಾಗಿದೆ

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!