ತಿರುವನಂತಪುರಂ: ತಮಿಳುನಾಡಿನ ಅವಿನಾಶಿ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ ಗಾಯಗೊಂಡ ಎಲ್ಲ ಪ್ರಯಾಣಿಕರ ಚಿಕಿತ್ಸಾ ವೆಚ್ಚ ಭರಿಸಲು ಕೇರಳ ಸರ್ಕಾರ ನಿರ್ಧರಿಸಿದೆ. ದುರಂತದಲ್ಲಿ ಸಾವನ್ನಪ್ಪಿದ ಪ್ರತಿಯೊಬ್ಬರಿಗೂ ಸರ್ಕಾರ 10 ಲಕ್ಷ ರೂಪಾಯಿ ಪರಿಹಾರ ಕೂಡ ಘೋಷಿಸಿದೆ. ರಾಜ್ಯದ ಇಬ್ಬರು ಸಚಿವರು ಘಟನಾ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆಯ ಮೇಲ್ನೋಟ ವಹಿಸಿದ್ದರು