Tuesday, December 6, 2022

ಅತ್ಯಾಚಾರಿಗಳಿಗೆ ಕ್ಷಮಾದಾನವಿಲ್ಲ: ರಾಷ್ಟ್ರಪತಿ ಸ್ಪಷ್ಟನೆ

Follow Us

ನವದೆಹಲಿ:  ಅತ್ಯಾಚಾರಿಗಳ ಬಗ್ಗೆ ಯಾವುದೇ ಸಹಾನೂಭೂತಿ ಇಲ್ಲ. ಕ್ಷಮಾದಾನವಂತೂ ಇಲ್ಲವೇ ಇಲ್ಲ. ಇದು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರ ಸ್ಪಷ್ಟ ನುಡಿ. ಈ ಸಂಬಂಧ ರಾಷ್ಟ್ರಪತಿ ಭವನ ಅಧಿಕೃತ ಹೇಳಿಕೆ ಬಿಡುಗಡೆ ಗೊಳಿಸಿದೆ. ದೇಶದಲ್ಲಿ ಇತ್ತೀಚೆಗೆ ನಡೆದ ಅತ್ಯಾಚಾರ ಪ್ರತಿಯೊಬ್ಬರೂ ತಲೆತಗ್ಗಿಸುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕ್ಷಮಾದಾನ ಅರ್ಜಿ ಪ್ರಕ್ರಿಯೆಯನ್ನೇ ಮರು ಪರಿಶೀಲಿಸಬೇಕಾದ ಅಗತ್ಯ ಇದೆ ಎಂದು ರಾಷ್ಟ್ರಪತಿ ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

20ಕ್ಕೂ ಹೆಚ್ಚು ಬಾರಿ ಕಲ್ಲು ಎತ್ತಿಹಾಕಿ ವ್ಯಕ್ತಿಯ ಹತ್ಯೆ

newsics.com ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆ. ಪಿ. ಅಗ್ರಹಾರದಲ್ಲಿ ಹತ್ಯೆಗೀಡಾದ ಯುವಕನ ಗುರುತು ಪತ್ತೆ ಹಚ್ಚಲಾಗಿದೆ. ಮೃತಪಟ್ಟ ವ್ಯಕ್ತಿಯನ್ನು  ಬಾಳಪ್ಪ ಜಮಖಂಡಿ ಎಂದು ಗುರುತಿಸಲಾಗಿದೆ. ಕಲ್ಲು ಎತ್ತಿ...

ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ: ರಾಜ್ಯದಲ್ಲಿ ನಾಲ್ಕು ದಿನ ಮಳೆ

newsics.com ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಸಂಭವಿಸಿದ್ದು ಚಂಡ ಮಾರುತ ರೂಪುಗೊಳ್ಳುತ್ತಿದೆ. ಇದರ ಪರಿಣಾಮ ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನಾಲ್ಕು ದಿನ ಮಳೆ...

ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ: ಮೂವರ ಸಾವು, ಓರ್ವನಿಗೆ ಗಾಯ

newsics.com ರಾಯಚೂರು: ರಾಜ್ಯದ ರಾಯಚೂರು ತಾಲೂಕಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಸ್ಕಿ ಸಮೀಪದ ಗುಡದೂರು ಬಳಿ ಈ ಅಪಘಾತ...
- Advertisement -
error: Content is protected !!