ಬೆಂಗಳೂರು: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಹಾಗೂ ಮೂರನೇ ನಿರ್ಣಾಯಕ ಪಂದ್ಯದಲ್ಲಿ ಭರ್ಜರಿ ಜಯ ದಾಖಲಿಸುವುದರೊಂದಿಗೆ ಟೀಂ ಇಂಡಿಯಾ 2-1 ಅಂತರದಿಂದ ಸರಣಿ ವಶಪಡಿಸಿಕೊಂಡಿತು.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದ ಗೆಲುವಿಗೆ ರೋಹಿತ್ ಶರ್ಮ(119)ರ ಭದ್ರಬುನಾದಿ ಹಾಗೂ ನಾಯಕ ವಿರಾಟ್ ಕೊಹ್ಲಿ(89) ಅವರ ಜವಾಬ್ದಾರಿಯುತ ಆಟ ನೆರವಾಯಿತು.
ಏಕದಿನ ಸರಣಿ; ಆಸ್ಟ್ರೇಲಿಯಾ ವಿರುದ್ಧ ಭಾರತ ಭರ್ಜರಿ ಜಯ
Follow Us