ಗುವಾಹಟಿ: ವಿವಾದಿತ ಪೌರತ್ವ ತಿದ್ದುಪಡಿ ಕಾನೂನು ಈಶಾನ್ಯ ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ಮುಖ್ಯವಾಗಿ ಗುವಾಹಟಿಯಲ್ಲಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಕಾನೂನು ಮತ್ತು ಶಿಸ್ತು ಪಾಲನೆಗೆ ಸೇನೆಯನ್ನು ನಿಯೋಜಿಸಿದ್ದರೂ ಪರಿಸ್ಥಿತಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಹಿಂಸಾಚಾರದಲ್ಲಿ ಕನಿಷ್ಚ ಇಬ್ಬರು ಸಾವನ್ನಪ್ಪಿದ್ದಾರೆ. ಮೇಘಾಲಯದಲ್ಲಿ ಕೂಡ ಹಿಂಸಾಚಾರ ಸಂಭವಿಸಿದೆ