Sunday, December 5, 2021

ಕೊರೋನಾ: ಅಮೆರಿಕದಲ್ಲಿ ರಾಷ್ಟ್ರೀಯ ತುರ್ತುಪರಿಸ್ಥಿತಿ ಘೋಷಣೆ ಇಂದು

Follow Us

ನ್ಯೂಯಾರ್ಕ್: ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಅಮೆರಿಕದಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಡೊನಾಲ್ಡ್ ಟ್ರಂಪ್ ಅವರು ಮಾ.14ರಂದು ಈ ಘೋಷಣೆ ಮಾಡಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.
ಸಾಂಕ್ರಾಮಿಕ ಕಾಯಿಲೆ ನಿಯಂತ್ರಣಕ್ಕಾಗಿ 1998 ಕಾಯ್ದೆಯಡಿ ಅಧ್ಯಕ್ಷ ಟ್ರಂಪ್ ಅವರು ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಲಿದ್ದಾರೆ. ಈ ಕಾಯ್ದೆಯಡಿ ಕಾಯಿಲೆ ವಿರುದ್ಧ ಹೋರಾಡಲು ಫೆಡರಲ್ ಎಮರ್ಜೆನ್ಸಿ ಮ್ಯಾನೇಜ್ಮೆಂಟ್ ಏಜೆನ್ಸಿ (ಫೆಮಾ) ರಾಜ್ಯ ಮತ್ತು ಸ್ಥಳೀಯ ಸರ್ಕಾರಗಳಿಗೆ ಆರ್ಥಿಕ ನೆರವು ಒದಗಿಸಲಿದೆ ಮತ್ತು ಸಹಾಯಕರ ಪಡೆಯನ್ನು ನಿಯೋಜನೆ ಮಾಡಲಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!