ನವದೆಹಲಿ: ಮರಣದಂಡನೆ ಶಿಕ್ಷೆ ಆದೇಶ ಪ್ರಶ್ನಿಸಲೂ ಒಂದು ಕಾಲಮಿತಿ ಇರುತ್ತದೆ. ಯಾವಾಗ ಬೇಕಾದರೂ ಅದನ್ನು ಪ್ರಶ್ನಿಸಬಹುದು ಎಂಬ ಕಲ್ಪನೆಯಲ್ಲಿ ದೋಷಿಗಳು ಇರಬಾರದು’ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
‘ಗಲ್ಲುಶಿಕ್ಷೆಗೆ ಒಳಗಾದವರು ತಮಗೆ ತೋಚಿದಾಗ ಅದನ್ನು ಪ್ರಶ್ನಿಸಲು ಆಗದು ಎಂದು ಸುಪ್ರೀಂ ಸ್ಪಷ್ಟಪಡಿಸದೆ.
ನಿರ್ಭಯಾ ಗ್ಯಾಂಗ್‌ರೇಪ್ ಪ್ರಕರಣದ ದೋಷಿಗಳು ಕಾನೂನಿನ ನಾನಾ ಆಯ್ಕೆಗಳನ್ನಿಟ್ಟುಕೊಂಡು ಮರಣದಂಡನೆ ಶಿಕ್ಷೆಯನ್ನು ಮುಂದೂಡಿಸಿಕೊಂಡ ನಡುವೆಯೇ ಉತ್ತರಪ್ರದೇಶದ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಗಲ್ಲು ಶಿಕ್ಷೆ ಆದೇಶ ಪ್ರಶ್ನಿಸಲು ಕಾಲಮಿತಿಯಿದೆ: ಸುಪ್ರೀಂ
Follow Us