ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಎರಡು ಗಂಟೆ ಅವಧಿಯಲ್ಲಿ ನಾಲ್ಕು ಬಾರಿ ಭೂ ಕಂಪನವಾಗಿದೆ. ಮಧ್ಯಮ ಪ್ರಮಾಣದ ಭೂ ಕಂಪನ ಸಂಭವಿಸಿದ್ದು, ಪ್ರಾಣ ಹಾನಿ ಬಗ್ಗೆ ಇದುವರೆಗೆ ವರದಿಯಾಗಿಲ್ಲ. ಮೊದಲ ಭೂಕಂಪ ರಾತ್ರಿ 10.42 ಗಂಟೆಗೆ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 4.7ರಷ್ಟು ದಾಖಲಾಗಿದೆ. ಕೊನೆಯ ಭೂಕಂಪ ರಾತ್ರಿ 11.20ಕ್ಕೆ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲಿಸಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಕೂಡ ಭಕೂಂಪ ಸಂಭವಿಸಿದೆ.
ಮತ್ತಷ್ಟು ಸುದ್ದಿಗಳು
ಇಂದು 36 ಉಪಗ್ರಹಗಳ ಉಡಾವಣೆ: ಕ್ಷಣಗಣನೆ ಆರಂಭ ಎಂದ ಇಸ್ರೋ
newsics.com
ಶ್ರೀಹರಿಕೋಟಾ: ಇಸ್ರೊ ಸಹೋದ್ಯೋಗಿಗಳ ಜತೆ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಭಾನುವಾರ ಬೆಳಗ್ಗೆ 36 ಉಪಗ್ರಹಗಳನ್ನು ಉಡಾವಣೆ ಮಾಡಲಿದೆ.
36 ಉಪಗ್ರಹಗಳನ್ನು ಎಲ್ವಿಎಂ3–ಎಂ3/ಒನ್ವೆಬ್ ಇಂಡಿಯಾ–2 ಮಿಷನ್ನಲ್ಲಿ ಉಡಾವಣೆ ಮಾಡಲು ಕ್ಷಣಗಣನೆ ಆರಂಭವಾಗಿದೆ ಎಂದು ಭಾರತೀಯ...
ಪಂಚಮಸಾಲಿ ಹೋರಾಟಕ್ಕೆ ವಿರಾಮ ಇಟ್ಟ ಸ್ವಾಮೀಜಿ
newsics.com
ಬೆಂಗಳೂರು: ಕಳೆದ 2 ವರ್ಷದಿಂದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಕೊನೆಗೂ ಅಂತ್ಯಗೊಂಡಿದೆ.ಇಂದು ಬೆಂಗಳೂರಿನ ಫ್ರೀಡಂ...
ಚುನಾವಣೆ ಘೋಷಣೆ ಮುನ್ನವೇ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ, ಸಿದ್ದು ವರುಣಾದಿಂದ ಸ್ಪರ್ಧೆ
newsics.com
ಬೆಂಗಳೂರು: 2023 ರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮೂರ್ನಾಲ್ಕು ದಿನಗಳ ಹಿಂದೆಯೇ ಈ ಪಟ್ಟಿ ಬಿಡುಗಡೆಯಾಗಬೇಕಿತ್ತು. ಆದರೆ, ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸುವ...
ರಾಹುಲ್ ಗಾಂಧಿ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹ
newsics.com
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕೇರಳದ ವಯನಾಡ್ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ...
ಭಾರತದಲ್ಲೇ ಮೊದಲ ಉಚಿತ ಮೆಡಿಕಲ್ ಕಾಲೇಜಿಗೆ ನಾಳೆ ಮೋದಿ ಚಾಲನೆ
newsics.com
ಚಿಕ್ಕಬಳ್ಳಾಪುರ: ನಾಳೆ (ಮಾ. 25) ಪ್ರಧಾನಿ ನರೇಂದ್ರ ಮೋದಿ ಚಿಕ್ಕಬಳ್ಳಾಪುರದಲ್ಲಿ ಭಾರತದ ಮೊದಲ ಉಚಿತ ಮೆಡಿಕಲ್ ಕಾಲೇಜನ್ನು ಉದ್ಘಾಟನೆ ಮಾಡಲಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿರುವ...
ಮೋದಿ ಉಪನಾಮ ಕುರಿತ ಟೀಕೆ: ರಾಹುಲ್ ಗಾಂಧಿ ದೋಷಿ ಎಂದ ಸೂರತ್ ಕೋರ್ಟ್, 2 ವರ್ಷ ಜೈಲು ಶಿಕ್ಷೆ
newsics.com
ಸೂರತ್(ಗುಜರಾತ್): ಪ್ರಧಾನಿ ಮೋದಿಯವರ ಉಪನಾಮ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ ಟೀಕೆ ಸಂಬಂಧ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಯವರನ್ನು ದೋಷಿ ಎಂದು ತೀರ್ಪು ನೀಡಿದೆ.
2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್...
ಅಮೃತ್ಪಾಲ್ಗಾಗಿ ಶೋಧ ಮುಂದುವರಿಕೆ: ಲಂಡನ್ನಲ್ಲಿ ತ್ರಿವರ್ಣ ಧ್ವಜ ಇಳಿಸಿ ಪ್ರತಿಭಟನೆ, ಭಾರತ ಆಕ್ರೋಶ
newsics.com
ನವದೆಹಲಿ: ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಬಂಧನಕ್ಕೆ ಪಂಜಾಬ್ ಪೊಲೀಸರು ಕ್ರಮ ಕೈಗೊಂಡಿರುವುದನ್ನು ಖಂಡಿಸಿ ಖಲಿಸ್ತಾನ್ ಹೋರಾಟಗಾರರು ಲಂಡನ್ನ ಭಾರತೀಯ ಹೈಕಮಿಷನ್ ಕಚೇರಿ ಎದುರಿನ ಭಾರತೀಯ ಧ್ವಜವನ್ನು ಕೆಳಗಿಳಿಸಿ, ಘೋಷಣೆ ಕೂಗಿ ಪ್ರತಿಭಟನೆ...
ಹಾಲಿನ ಕೊರತೆ ಸರಿದೂಗಿಸಲು ಹೊಸ ಐಡಿಯಾ: ಲೀಟರ್ ಬದಲು 900 ಎಂಎಲ್ ನಂದಿನಿ ಹಾಲು ಪೂರೈಕೆ, ಗ್ರಾಹಕರಿಗೆ ಕೆಎಂಎಫ್ ವಂಚನೆ ಆರೋಪ
newsics.com
ಬೆಂಗಳೂರು: ರಾಜ್ಯದಲ್ಲಿ ಹಾಲು ಕೊರತೆ ಉಂಟಾಗಿದ್ದು, ದರ ಹೆಚ್ಚಳ ಮಾಡುವ ಸ್ಥಿತಿಯಲ್ಲಿ ಇಲ್ಲದ ಕರ್ನಾಟಕ ಹಾಲು ಮಂಡಳಿ (KMF) ಯಾವುದೇ ಘೋಷಣೆ ಮಾಡದೆ ಗ್ರಾಹಕರಿಗೆ ಕಡಿಮೆ ಪ್ರಮಾಣದಲ್ಲಿ ನಂದಿನಿ ಹಾಲು ಪೂರೈಸುತ್ತಿದೆ.
ಕರ್ನಾಟಕ ಸಹಕಾರಿ...
vertical
Latest News
ಇಂದು 36 ಉಪಗ್ರಹಗಳ ಉಡಾವಣೆ: ಕ್ಷಣಗಣನೆ ಆರಂಭ ಎಂದ ಇಸ್ರೋ
newsics.com
ಶ್ರೀಹರಿಕೋಟಾ: ಇಸ್ರೊ ಸಹೋದ್ಯೋಗಿಗಳ ಜತೆ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಭಾನುವಾರ ಬೆಳಗ್ಗೆ 36 ಉಪಗ್ರಹಗಳನ್ನು ಉಡಾವಣೆ ಮಾಡಲಿದೆ.
36 ಉಪಗ್ರಹಗಳನ್ನು ಎಲ್ವಿಎಂ3–ಎಂ3/ಒನ್ವೆಬ್ ಇಂಡಿಯಾ–2 ಮಿಷನ್ನಲ್ಲಿ ಉಡಾವಣೆ...
Home
ಸರ್ ಎಂ.ವಿ. ಜನ್ಮಸ್ಥಳಕ್ಕೆ ಬಂದಿರುವುದು ನನ್ನ ಸೌಭಾಗ್ಯ: ಮೋದಿ
NEWSICS -
newsics.com
ಬೆಂಗಳೂರು: ಆಧುನಿಕ ಭಾರತಕ್ಕೆ ಮಾದರಿಯಾಗಿರುವ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಹುಟ್ಟಿದ ಪುಣ್ಯಭೂಮಿ ಚಿಕ್ಕಬಳ್ಳಾಪುರಕ್ಕೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.
ಚಿಕ್ಕಬಳ್ಳಾಪುರದ ಶ್ರೀ ಮಧುಸೂದನ ಸಾಯಿ ವೈದ್ಯಕೀಯ...
Home
ಕಾಸರಕೋಡು ಕಡಲತೀರದಲ್ಲಿ ಅಪರೂಪದ ‘ಗಿಟಾರ್ ಫಿಶ್’ ಪತ್ತೆ
newsics.com
ಕೇರಳ: ಕಾಸರಕೋಡು ಕಡಲತೀರದಲ್ಲಿ ಅಪರೂಪದ 'ಗಿಟಾರ್ ಫಿಶ್' ಪತ್ತೆಯಾಗಿದೆ.
ಕಡಲತೀರದಲ್ಲಿ ಮೀನು ಬಿದ್ದಿರುವುದು ಕಂಡು ಬಂದಿದ್ದು. ಈ ಹಿಂದೆ ಇಂತಹ ಮೀನನನ್ನು ಎಲ್ಲಿಯೂ ನೋಡಿರಲಿಲ್ಲ ಎಂದು ಕಾಸರಕೋಡಿನ ಇಕೋ ಬೀಚ್ನ ವ್ಯವಸ್ಥಾಪಕ ವಿನೋದ್ ಎಸ್...