Tuesday, July 5, 2022

ಜಾರ್ಖಂಡ್ ಚುನಾವಣೆ: ಮತ ಎಣಿಕೆ ಆರಂಭ

Follow Us

ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮತ ಎಣಿಕೆ  ಆರಂಭವಾಗಿದೆ.  ಮತ ಎಣಿಕೆ  ಆರಂಭಗೊಂಡ ಕೂಡಲೇ  ಕಾಂಗ್ರೆಸ್ ಮೈತ್ರಿಕೂಟ ಮುನ್ನೆಡೆಯ ಸೂಚನೆ ನೀಡಿದೆ. ಒಟ್ಟು 81 ಸ್ಥಾನಗಳಿಗೆ ಐದು ಹಂತದಲ್ಲಿ ಮತ ದಾನ ನಡೆದಿತ್ತು.  ನವೆಂಬರ್ 30 ರಿಂದ ಆರಂಭಗೊಂಡ ಮತ ದಾನ ಪ್ರಕ್ರಿಯೆ ಡಿಸೆಂಬರ್ 20 ರಂದು ಕೊನೆಗೊಂಡಿತ್ತು. ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಇದು ಅಗ್ನಿ ಪರೀಕ್ಷೆಯಾಗಿದೆ. ಮತದಾನೋತ್ತರ ಸಮೀಕ್ಷೆಗಳು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟಕ್ಕೆ ಗೆಲುವಿನ ಮುನ್ಸೂಚನೆ ನೀಡಿವೆ. ಬಹುಮತಕ್ಕೆ 41 ಸ್ಛಾನಗಳ ಅಗತ್ಯವಿದ್ದು, ಕಮಲ ಮತ್ತೆ ಅರಳಲಿದೆಯೇ ಎಂಬುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಅಗ್ನಿವೀರ್ ನೇಮಕಾತಿ: ಶೇ.20 ರಷ್ಟು ಮಹಿಳೆಯರ ನೇಮಕಕ್ಕೆ ಮುಂದಾದ ನೌಕಾಪಡೆ

newsics.com ನವದೆಹಲಿ : ಅಗ್ನಿಪಥ್ ನೇಮಕಾತಿ ಯೋಜನೆಗಾಗಿ ಅಗ್ನಿವೀರರ ಮೊದಲ ಬ್ಯಾಚ್‌ನಲ್ಲಿ ಶೇ.20ರಷ್ಟು ಅಭ್ಯರ್ಥಿಗಳು ಮಹಿಳೆಯರಾಗಿರುತ್ತಾರೆ ಎಂದು ಭಾರತೀಯ ನೌಕಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ನೌಕಾಪಡೆಯು ಜುಲೈ 1...

ಇನ್ಮುಂದೆ ಬಿಎಂಟಿಸಿ ಆಗಲಿದೆ ಕಂಡಕ್ಟರ್ ಲೆಸ್ !

newsics.com ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆ ಉದ್ಯೋಗಿಗಳಿಗೆ ಸಂಬಳ ಕೊಡಲಾಗದೇ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ಹಿನ್ನಲೆಯಲ್ಲಿ ನಿರ್ವಾಹಕ ರಹಿತ ಬಸ್ ಚಾಲನೆಗೆ ಬಿಎಂಟಿಸಿ ಯೋಚಿಸಿದೆ. ಹೊಸದಾಗಿ ಬಿಎಂಟಿಸಿಯಲ್ಲಿ ಡಿಜಿಟಲ್ ತಂತ್ರಜ್ಞಾನ ಅಳವಡಿಸುವ ಪ್ರಯತ್ನ...

ಒಟ್ಟಿಗೆ ಫೈಟರ್​ ಜೆಟ್​ ಹಾರಿಸಿ ದಾಖಲೆ ಸೃಷ್ಟಿಸಿದ ತಂದೆ-ಮಗಳು

newsics.com ಬೀದರ್​​: ತಂದೆ - ಮಗಳು ಒಟ್ಟಿಗೆ ಫೈಟರ್ ಜೆಟ್​ ಹಾರಿಸುವ ಮೂಲಕ ಭಾರತೀಯ ವಾಯುಪಡೆಯಲ್ಲಿ ಹೊಸದೊಂದು ಇತಿಹಾಸ ಸೃಷ್ಟಿಸಿದ್ದಾರೆ. ಫ್ಲೈಯಿಂಗ್​ ಆಫೀಸರ್​​ ಆಗಿರುವ ಅನನ್ಯಾ ಮತ್ತು ಏರ್ ಕಮೋಡೋರ್​​ ಆಗಿರುವ ಸಂಜಯ್​ ಶರ್ಮಾ ಬೀದರ್​​ನ...
- Advertisement -
error: Content is protected !!