Saturday, June 10, 2023

ಜಾರ್ಖಂಡ್ ಚುನಾವಣೆ: ಮತ ಎಣಿಕೆಗೆ ಕ್ಷಣಗಣನೆ

Follow Us

ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಒಟ್ಟು 81 ಸ್ಥಾನಗಳಿಗೆ ಐದು ಹಂತದಲ್ಲಿ ಮತ ದಾನ ನಡೆದಿತ್ತು.  ನವೆಂಬರ್ 30 ರಿಂದ ಆರಂಭಗೊಂಡ ಮತ ದಾನ ಪ್ರಕ್ರಿಯೆ ಡಿಸೆಂಬರ್ 20 ರಂದು ಕೊನೆಗೊಂಡಿತ್ತು. ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಇದು ಅಗ್ನಿ ಪರೀಕ್ಷೆಯಾಗಿದೆ. ಮತದಾನೋತ್ತರ ಸಮೀಕ್ಷೆಗಳು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟಕ್ಕೆ ಗೆಲುವಿನ ಮುನ್ಸೂಚನೆ ನೀಡಿವೆ. ಬಹುಮತಕ್ಕೆ 41 ಸ್ಛಾನಗಳ ಅಗತ್ಯವಿದ್ದು, ಕಮಲ ಮತ್ತೆ ಅರಳಲಿದೆಯೇ ಎಂಬುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.

ಗ್ಯಾರಂಟಿ ಜಾರಿ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್

newsics.com ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ ಬೆಲೆಯನ್ನು ದುಪ್ಪಟ್ಟು ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಕರೆಂಟ್ ಬಿಲ್ ದರ ಏರಿಕೆ ಬಳಿಕ...
- Advertisement -
error: Content is protected !!