Thursday, October 29, 2020

ಜಾರ್ಖಂಡ್ ನಲ್ಲಿ ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಬಿಜೆಪಿ

ರಾಂಚಿ: ಜಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಗತಿಯಲ್ಲಿದ್ದು ಆಡಳಿತಾ ರೂಢ ಬಿಜೆಪಿ ಸರ್ಕಾರ ಕಳೆದು ಕೊಳ್ಳುವ ಭೀತಿ ಎದುರಿಸುತ್ತಿದೆ.  ರಾಷ್ಟ್ರೀಯ ಸುದ್ದಿ ವಾಹಿನಿ ಟೈಮ್ಸ್ ನೌ  ಬಿಜೆಪಿ 37 ಕಾಂಗ್ರೆಸ್ ಮೈತ್ರಿಕೂಟ 36 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ ಎಂದು ವರದಿ ಮಾಡಿವೆ.  ರಿಪಬ್ಲಿಕ್ ಸುದ್ದಿ ವಾಹಿನಿ ಬಿಜೆಪಿ ಮತ್ತು ಕಾಂಗ್ರೆಸ್ ಮೈತ್ರಿಕೂಟ ತಲಾ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ ಎಂದು ವರದಿ ಮಾಡಿವೆ

ಮತ್ತಷ್ಟು ಸುದ್ದಿಗಳು

Latest News

ವಿಶ್ವದಲ್ಲಿ ಮತ್ತೆ ಕೊರೋನಾ ಪ್ರಮಾಣ ಹೆಚ್ಚಳ- WHO ಕಳವಳ

newsics.comನವದೆಹಲಿ: ಜಗತ್ತಿನ ವಿವಿಧ ದೇಶಗಳಲ್ಲಿ ಕಳೆದೊಂದು ವಾರದಲ್ಲಿ 2 ಮಿಲಿಯನ್ ಹೊಸ ಕೊರೋನಾ ಪ್ರಕರಣಗಳು ದಾಖಲಾಗಿವೆ. ಕಡಿಮೆ ಅವಧಿಯಲ್ಲಿ ಅತಿ ಹೆಚ್ಚು ಪ್ರಕರಣ...

ಎಡನೀರು ಮಠದಲ್ಲಿ ಸಚ್ಚಿದಾನಂದ ಭಾರತಿ ಸ್ವಾಮೀಜಿ ಪೀಠಾರೋಹಣ

newsics.com ಕಾಸರಗೋಡು:  ಕೇರಳದ ಕಾಸರಗೋಡು ಸಮೀಪದ ಎಡನೀರು ಮಠದ ನೂತನ ಮಠಾಧಿಪತಿ ಸಚ್ಚಿದಾನಂದ ಭಾರತಿ ಸ್ವಾಮೀಜಿ  ಅವರ ಪೀಠಾರೋಹಣ ಸಮಾರಂಭ ಇಂದು ನಡೆಯಿತು. ಕರ್ನಾಟಕದ ಹಲವು ಮಠಗಳ ಸ್ವಾಮೀಜಿಗಳು, ರಾಜಕೀಯ ನಾಯಕರು ಮತ್ತು ಗಣ್ಯರು ಈ...

ಇರಾನ್’ನಲ್ಲಿ ಭೂಗರ್ಭ ಅಣ್ವಸ್ತ್ರ ಘಟಕ; ಹೆಚ್ಚಿದ ಆತಂಕ

newsics.comದುಬೈ: ಇರಾನ್ ಭೂಗರ್ಭ ಅಣ್ವಸ್ತ್ರ ತಯಾರಿಕಾ ಘಟಕವನ್ನು ಆರಂಭಿಸಿದ್ದು, ಏಷ್ಯಾ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಆತಂಕ ಸೃಷ್ಟಿಯಾಗಿದೆ.ನಟಾಂಝ್ ಪ್ರದೇಶದಲ್ಲಿ ಇರಾನ್‍ ತನ್ನ ಅಣ್ವಸ್ತ್ರಗಳ ತಯಾರಿಕಾ ಘಟಕ ಆರಂಭಿಸಿರುವುದನ್ನು ಉಪಗ್ರಹ ಚಿತ್ರಗಳು...
- Advertisement -
- Advertisement -
error: Content is protected !!