ಮುಂಬೈ: ದೆಹಲಿಯ ಜೆ ಎನ್ ಯು ಆವರಣದಲ್ಲಿ ನಡೆದ ಹಿಂಸಾಚಾರ ಖಂಡಿಸಿ ಮುಂಬೈನ ಗೇಟ್ ವೇ ಆಫ್ ಇಂಡಿಯಾ ಬಳಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಬಲವಂತವಾಗಿ ಅಲ್ಲಿಂದ ತೆರವುಗೊಳಿಸಲಾಗಿದೆ. ಸಮೀಪದಲ್ಲಿರುವ ಆಜಾದ್ ಮೈದಾನಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯಲಾಗಿದೆ. ಗೇಟ್ ವೇ ಆಫ್ ಇಂಡಿಯಾ ಪ್ರವಾಸಿ ತಾಣವಾಗಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಇದರಿಂದ ಇಲ್ಲಿ ವಾಹನ ದಟ್ಟಣೆ ಹಾಗೂ ಇನ್ನಿತರ ತೊಂದರೆ ಎದುರಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಮತ್ತಷ್ಟು ಸುದ್ದಿಗಳು
ರಾಯಲ್ ಸೆಣಸಾಟದಲ್ಲಿ ಸೋತ ಬೆಂಗಳೂರು: ಮತ್ತೆ ಕೈ ತಪ್ಪಿದ ‘ ಕಪ್ ‘
newsics.com
ಅಹ್ಮದಾಬಾದ್: ಐಪಿಎಲ್ ಕ್ವಾಲಿಫೈಯರ್ 2 ರಲ್ಲಿ ಫೈನಲ್ ಪ್ರವೇಶಕ್ಕಾಗಿ 'ರಾಯಲ್ ' ಗಳ ನಡುವೆ ನಡೆದ ಸೆಣಸಾಟದಲ್ಲಿ 7ವಿಕೆಟ್ ಗಳ ಸೋಲನ್ನು ಅನುಭವಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಮ್ಮೆ ಐಪಿಎಲ್...
ವಂದಿತಾ ಶರ್ಮಾ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ
newsics.com
ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ವಂದಿತಾ ಅವರು ರಾಜ್ಯ...
ನದಿಗೆ ಉರುಳಿದ ಸೇನಾ ವಾಹನ: 7 ಯೋಧರ ಸಾವು, ಹಲವರಿಗೆ ಗಾಯ
newsics.com
ಜಮ್ಮು-ಕಾಶ್ಮೀರ: ಸೇನಾ ವಾಹನ ಸ್ಕಿಡ್ ಆಗಿ ಶಯೋಕ್ ನದಿಗೆ ಬಿದ್ದ ಪರಿಣಾಮ ಏಳು ಯೋಧರು ಮೃತಪಟ್ಟಿದ್ದು, ಹಲವು ಸೈನಿಕರು ಗಾಯಗೊಂಡಿದ್ದಾರೆ.
ಶುಕ್ರವಾರ (ಮೇ 27) ಲಡಾಖ್ನ ಟುರ್ ಟುಕ್ ಸೆಕ್ಟರ್ನಲ್ಲಿ ಈ ದುರಂತ ಸಂಭವಿಸಿದೆ.
26...
ಕಾಡಿನಲ್ಲಿ ಪ್ಲಾಸ್ಟಿಕ್ ಸಂಗ್ರಹಣೆಯಾಗಲು ಆನೆಗಳೇ ಕಾರಣ : ಅಧ್ಯಯನ
newsics.com
ಕೆಲವು ಏಷ್ಯನ್ ಆನೆಗಳು ನಾಚಿಕೆ ಸ್ವಭಾವವನ್ನು ಹೊಂದಿರುವುದರಿಂದ ಎಲ್ಲರೆದುರು ಆಹಾರವನ್ನು ಸೇವಿಸಲು ನಾಚಿಕೆ ಪಡುತ್ತವೆ. ಹೀಗಾಗಿ ತಮ್ಮ ಅರಣ್ಯದ ಆವಾಸ ಸ್ಥಾನಗಳ ಅಂಚಿನಲ್ಲಿ ಇರುವ ಮಾನವ ವಸಾಹತುಗಳ ಸಮೀಪದಲ್ಲಿರುವ ಕಸದ ತೊಟ್ಟಿಗಳಿಗೆ ನುಗ್ಗಿ...
ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ
newsics.com
ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್ಗಳ ಗೆಲುವು ಸಾಧಿಸಿದೆ.
ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ ಪಂದ್ಯ ಆರಂಭವಾಯಿತು. ಟಾಸ್ ಸೋತು ಬ್ಯಾಟಿಂಗ್...
ಉಗ್ರ ಯಾಸಿನ್ ಮಲ್ಲಿಕ್ಗೆ ಜೀವಾವಧಿ ಶಿಕ್ಷೆ, 10 ಲಕ್ಷ ರೂ. ದಂಡ
newsics.com
ನವದೆಹಲಿ: ಉಗ್ರರಿಗೆ ಆರ್ಥಿಕ ಸಹಾಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಮಲಿಕ್ಗೆ ದೆಹಲಿಯ ಎನ್ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಜೀವಾವಧಿ ಶಿಕ್ಷೆ ಜತೆಗೆ 10 ಲಕ್ಷ ದಂಡ ವಿಧಿಸಿ ವಿಶೇಷ...
ವಿಜಯೇಂದ್ರಗೆ ಟಿಕೆಟ್ ಕೈತಪ್ಪಿರುವುದಕ್ಕೆ ವಿಶೇಷ ಅರ್ಥ ಬೇಡ: ಬಿಎಸ್ವೈ
newsics.com
ಬೆಂಗಳೂರು: ಪುತ್ರ ಬಿ.ವೈ. ವಿಜಯೇಂದ್ರನಿಗೆ ಟಿಕೆಟ್ ನೀಡದಿರುವ ಬಗ್ಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ವಿಜಯೇಂದ್ರನಿಗೆ ಭವಿಷ್ಯದಲ್ಲಿ ದೊಡ್ಡ ಅವಕಾಶ ಕಲ್ಪಿಸಿಕೊಡುವ ಭರವಸೆ ನನಗಿದೆ. ಸಾಮರ್ಥ್ಯ...
ಕಾಂಗ್ರೆಸ್ ತೊರೆದ ಕಪಿಲ್ ಸಿಬಲ್: ರಾಜ್ಯಸಭೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ
newsics.com
ನವದೆಹಲಿ: ಮೇ 16ರಂದೇ ಕಾಂಗ್ರೆಸ್ ತೊರೆದಿರುವುದಾಗಿ ಸ್ಪಷ್ಟಪಡಿಸಿರುವ ಕಾಂಗ್ರೆಸ್ನ ಹಿರಿಯ ನಾಯಕ ಕಪಿಲ್ ಸಿಬಲ್, ಬುಧವಾರ ರಾಜ್ಯಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷವು ಅವರ ಬೆನ್ನಿಗೆ...
Latest News
ಇಂದು ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ
newsics.com
ಬೆಂಗಳೂರು: ಇಂದು ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಅಸ್ಸಾಂ, ಮಣಿಪುರ, ಕೇರಳ, ಮಿಜೋರಾಂ ಇಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.
ಮುಂಗಾರು ಕೊಂಚ...
Home
ಲೈಂಗಿಕ ಕಿರುಕುಳ ಆರೋಪ: ಗುಂಡು ಹೊಡೆದುಕೊಂಡು ಮಾಜಿ ಸಚಿವ ಆತ್ಮಹತ್ಯೆ
NEWSICS -
newsics.com
ನವದೆಹಲಿ: ಮಾಜಿ ಸಚಿವ ರಾಜೇಂದ್ರ ಬಹುಗುಣ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ತಮ್ಮ ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಉತ್ತರಾಖಂಡ್ನ ಮಾಜಿ ಸಚಿವ ರಾಜೇಂದ್ರ ಬಹುಗುಣ ವಿರುದ್ಧ ಸೊಸೆ ಪೊಲೀಸ್ ಠಾಣೆಯಲ್ಲಿ ದೂರು...
ಪ್ರಮುಖ
ರಾಯಲ್ ಸೆಣಸಾಟದಲ್ಲಿ ಸೋತ ಬೆಂಗಳೂರು: ಮತ್ತೆ ಕೈ ತಪ್ಪಿದ ‘ ಕಪ್ ‘
NEWSICS -
newsics.com
ಅಹ್ಮದಾಬಾದ್: ಐಪಿಎಲ್ ಕ್ವಾಲಿಫೈಯರ್ 2 ರಲ್ಲಿ ಫೈನಲ್ ಪ್ರವೇಶಕ್ಕಾಗಿ 'ರಾಯಲ್ ' ಗಳ ನಡುವೆ ನಡೆದ ಸೆಣಸಾಟದಲ್ಲಿ 7ವಿಕೆಟ್ ಗಳ ಸೋಲನ್ನು ಅನುಭವಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಮ್ಮೆ ಐಪಿಎಲ್...