Saturday, December 2, 2023

ಜೈಪುರ ಸ್ಫೋಟ: ನಾಲ್ವರಿಗೆ ಗಲ್ಲು ಶಿಕ್ಷೆ

Follow Us

ಜೈಪುರ: ಜೈಪುರದಲ್ಲಿ ಸಂಭವಿಸಿದ್ದ ಸರಣಿ ಬಾಂಬ್ ಸ್ಫೋಟದ ನಾಲ್ವರು ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. ಓರ್ವನನ್ನು ಖುಲಾಸೆಗೊಳಿಸಿದೆ.2008ರಲ್ಲಿ ನಡೆದಿದ್ದ ಈ ಸರಣಿ ಬಾಂಬ್ ಸ್ಫೋಟದಲ್ಕಿ 80 ಮಂದಿ ಸಾವಿಗೀಡಾಗಿ, 170 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.ಸ್ಫೋಟಕ್ಕೆ ಕಾರಣರಾಗಿದ್ದ ಮಹಮ್ಮದ್ ಸೈಫ್, ಸರ್ವಾರ್ ಆಜ್ಮಿ, ಸಲ್ಮಾನ್ ಮತ್ತು ಸೈಫುರ್ ರೆಹಮಾನ್ ಮರಣದಂಡನೆಗೆ ಒಳಗಾದವರು. ಶಹಬಾಜ್ ಹುಸ್ಸೇನ್ ಖುಲಾಸೆಗೊಂಡಿದ್ದಾನೆ.ಮಾಸ್ಟರ್ ಮೈಂಡ್ ಉತ್ತರಪ್ರದೇಶ ಮೂಲದ ಅಜ್ಮಗರ್ನ ಮಹಮ್ಮದ್ ಅತಿನ್ ಎಂಬಾತನನ್ನು ದೆಹಲಿ ಬಾಟ್ಲಾಹೌಸ್ನಲ್ಲಿ ಎನ್ಕೌಂಟರ್ ಮಾಡಲಾಗಿತ್ತು.ಇಂಡಿಯನ್ ಮುಜಾಹಿದ್ದೀನ್ನ ಸದಸ್ಯರು ಪ್ರಕರಣದಲ್ಲಿ ಭಾಗಿಯಾಗಿದ್ದರು. ಒಟ್ಟು 10 ಸ್ಥಳದಲ್ಲಿ ಬಾಂಬ್ ಇಟ್ಟಿದ್ದರು. ಅದರಲ್ಲಿ 9 ಕಡೆ ಸ್ಫೋಟಗೊಂಡು ಸಾವು ನೋವು ಉಂಟಾಗಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನಕ್ಕೆ ಅವಮಾನ: ಟ್ರಕ್‌’ಗೆ ತಾವೇ ಲಗೇಜ್‌ ಲೋಡ್‌ ಮಾಡಿದ ಆಟಗಾರರು

newsics.com ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ತುಂಬುತ್ತಿರುವ ವಿಡಿಯೋವೊಂದು ವೈರಲ್...

ರಾಜ್ಯದ 36 ಲಕ್ಷ ಮತದಾರರಿಗೆ ಚುನಾವಣಾ ಆಯೋಗ ನೋಟಿಸ್

newsics.com ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರಿರುವ ಅಥವಾ ಹೆಸರು ನಕಲು ಮಾಡಿರುವ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಹೆಚ್ಚುವರಿಯಾಗಿ, ಮುಂದಿನ...

ಅಸಲಿ ಚಿನ್ನದ ಜಾಗದಲ್ಲಿ ನಕಲಿ ಬಂಗಾರವಿಟ್ಟು ಗ್ರಾಹಕರಿಗೆ ವಂಚಸಿದ ಬ್ಯಾಂಕ್ ಸಿಬ್ಬಂದಿ

newsics.com ಚಿಕ್ಕಮಗಳೂರು: ಗ್ರಾಹಕರಿಗೆ ಬ್ಯಾಂಕ್‌ ಸಿಬ್ಬಂದಿ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದೆ. 6 ಕೋಟಿಗೂ ಅಧಿಕ ಹಣ ದುರುಪಯೋಗದ ಆರೋಪ...
- Advertisement -
error: Content is protected !!