ನವದೆಹಲಿ: ದೆಹಲಿ ವಿಧಾನಸಭೆಗೆ ಫೆಬ್ರವರಿ ೮ ರಂದು ಮತದಾನ ನಡೆಯಲಿದ್ದು, ಫೆ. ೧೧ ರಂದು ಮತ ಎಣಿಕೆ ನಡೆಯಲಿದೆ.
ಕೇಂದ್ರ ಚುನಾವಣಾ ಆಯೋಗದ ಆಯುಕ್ತ ಆರೋರ ಸುದ್ದಿಗೋಷ್ಟಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ 13,750 ಮತಗಟ್ಟೆಗಳು, 90 ಸಾವಿರ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಈ ಸಂಬಂಧ ಜನವರಿ 14ರಂದು ಅಧಿಸೂಚನೆ ಹೊರಬೀಳಲಿದ್ದು, ಇಂದಿನಿಂದಲೇ ನೀತಿಸಂಹಿತೆ ಜಾರಿಯಾಗಲಿದೆ ಎಂದು ಅರೋರ ತಿಳಿಸಿದ್ದಾರೆ.
ದೆಹಲಿ ವಿಧಾನಸಭೆಗೆ ಫೆ.8 ರಂದು ಚುನಾವಣೆ
Follow Us