ನವದೆಹಲಿ: ಜಾಮಿಯಾ ಮಿಲಿಯ ವಿಶ್ವ ವಿದ್ಯಾನಿಲಯ ಕ್ಯಾಂಪಸ್ ಬಳಿ ಸಂಭವಿಸಿದ ಹಿಂಸಾಚಾರ ಪ್ರಕರಣದ ಹಿನ್ನೆಲೆಯಲ್ಲಿ ವಶಕ್ಕೆ ಪಡೆದುಕೊಳ್ಳಲಾದ ಎಲ್ಲ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲಾಗಿದೆ. ಭಾನುವಾರ ದಿಢೀರ್ ನಲ್ಲಿ ಹಿಂಸಾಚಾರ ಸ್ಫೋಟಗೊಂಡಿತ್ತು. ಹಲವು ಸಾರಿಗೆ ಬಸ್ ಗಳಿಗೆ ಬೆಂಕಿ ಹಚ್ಚಿ ನಾಶ ಮಾಡಲಾಗಿತ್ತು. ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿಶ್ವ ವಿದ್ಯಾನಿಲಯ ಕ್ಯಾಂಪಸ್ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಮತ್ತಷ್ಟು ಸುದ್ದಿಗಳು
ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಬಿಡುಗಡೆ
newsics.com
ನವದೆಹಲಿ: ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಅನ್ನು ಗುರುವಾರ ಭಾರತ್ ಬಯೋಟೆಕ್ ಸಂಸ್ಥೆ ಬಿಡುಗಡೆ ಮಾಡಿದೆ.
ಕೇಂದ್ರ ಆರೋಗ್ಯ ಸಚಿವ ಡಾ ಮನ್ಸುಖ್ ಮಾಂಡವಿಯಾ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ...
ದೇಶಾದ್ಯಂತ 74ನೇ ಗಣರಾಜ್ಯೋತ್ಸವ ಸಂಭ್ರಮ: ದೇಶದ ಸೇನಾ ಶಕ್ತಿ ಅನಾವರಣ
newsics.com
ನವದೆಹಲಿ: ಹೊಸ ಸವಾಲು ಮತ್ತು ನಿರೀಕ್ಷೆ ಮಧ್ಯೆ ದೇಶ ಇಂದು 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ನವದೆಹಲಿಯ ಕರ್ತವ್ಯ ಪಥದಲ್ಲಿ ಮುಖ್ಯ ಸಮಾರಂಭ ನಡೆಯಲಿದೆ. ಈ ಬಾರಿ ಈಜಿಫ್ಟ್ ಅಧ್ಯಕ್ಷರು ಗಣರಾಜ್ಯೋತ್ಸವ ಸಮಾರಂಭದ ಮುಖ್ಯ...
ಪದ್ಮ ಪ್ರಶಸ್ತಿ ಪ್ರಕಟ: ಎಸ್ಸೆಂ ಕೃಷ್ಣಗೆ ಪದ್ಮವಿಭೂಷಣ, ಭೈರಪ್ಪ, ಸುಧಾಮೂರ್ತಿಗೆ ಪದ್ಮಭೂಷಣ
newsics com
ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪುರಸ್ಕಾರಗಳನ್ನು ಕೇಂದ್ರ ಸರ್ಕಾರ ಬುಧವಾರ ಘೋಷಿಸಿದೆ. ಒಟ್ಟು 106 ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲು ರಾಷ್ಟ್ರಪತಿಗಳು ಅನುಮೋದಿಸಿದ್ದಾರೆ. ಇದರಲ್ಲಿ ಆರು ಪದ್ಮವಿಭೂಷಣ, ಒಂಭತ್ತು...
ಲೈಂಗಿಕ ಕಿರುಕುಳ ಆರೋಪ: 24 ಗಂಟೆಯೊಳಗೆ ರಾಜೀನಾಮೆ ನೀಡಲು ಬ್ರಿಜ್ ಭೂಷಣ್ಗೆ ಕ್ರೀಡಾ ಇಲಾಖೆ ಸೂಚನೆ
newsics.com
ನವದೆಹಲಿ: ಮುಂದಿನ 24 ಗಂಟೆಯೊಳಗೆ ರಾಜೀನಾಮೆ ನೀಡುವಂತೆ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಕ್ರೀಡಾ ಸಚಿವಾಲಯ ಗುರುವಾರ ರಾತ್ರಿ ಅಂತಿಮ...
ಶುಲ್ಕ ಪಾವತಿಸಿಲ್ಲವೆಂದು ಪರೀಕ್ಷೆ ನಿರಾಕರಿಸುವಂತಿಲ್ಲ: ಹೈಕೋರ್ಟ್
newsics.com
ನವದೆಹಲಿ: ಶುಲ್ಕ ಪಾವತಿಸಿಲ್ಲವೆಂದು ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಅವಕಾಶ ಕಲ್ಪಿಸುವಂತೆ ಶಾಲಾ ಆಡಳಿತ ಮಂಡಳಿಗೆ ಸೂಚಿಸಿರುವ ನ್ಯಾಯಪೀಠ, 30 ಸಾವಿರ ರೂ. ಶುಲ್ಕ...
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿಗೆ ತೆರೆ ಎಳೆದ ಬಿಜೆಪಿ ಹೈಕಮಾಂಡ್
newsics.com
ನವದೆಹಲಿ: ಅಂತಿಮವಾಗಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿಗೆ ಬಿಜೆಪಿ ವರಿಷ್ಟರು ತೆರೆ ಎಳೆದಿದ್ದಾರೆ. ವಿಧಾನಸಭೆ ಚುನಾವಣೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿಯೇ ನಡೆಯಲಿದೆ ಎಂಬ ಸ್ಪಷ್ಟ ಸಂದೇಶವನ್ನು ರಾಜ್ಯ ಬಿಜೆಪಿ ನಾಯಕರಿಗೆ ರವಾನಿಸಿದ್ದಾರೆ. ಕೇಂದ್ರ...
ಪಾಕ್ ಹೈಕಮಿಷನ್ ಸಿಬ್ಬಂದಿಯಿಂದ ಲೈಂಗಿಕ ಬಯಕೆ: ಪಂಜಾಬ್ ಪ್ರಾಧ್ಯಾಪಕಿ ಆರೋಪ
newsics.com
ನವದೆಹಲಿ: ಪಾಕಿಸ್ತಾನ ಹೈಕಮಿಷನ್ನ ಹಿರಿಯ ಸಿಬ್ಬಂದಿ ವಿರುದ್ಧ ಪಂಜಾಬ್ನ ಹಿರಿಯ ಪ್ರಾಧ್ಯಾಪಕಿಯೊಬ್ಬರು ಅಸಭ್ಯ ವರ್ತನೆಯ ಆರೋಪ ಮಾಡಿದ್ದಾರೆ.
ಪಾಕಿಸ್ತಾನಕ್ಕೆ ಪ್ರಯಾಣಿಸಲು ವೀಸಾಕ್ಕಾಗಿ ಅರ್ಜಿ ಸಲ್ಲಿಸಲು 2021ರಲ್ಲಿ ರಾಯಭಾರ ಕಚೇರಿಗೆ ಭೇಟಿ ನೀಡಿದಾಗ ಕೆಲವು ಹಿರಿಯ...
ಸ್ಪೈಸ್ ಜೆಟ್ ವಿಮಾನಕ್ಕೆ ಬಾಂಬ್ ಬೆದರಿಕೆ: ದೆಹಲಿ ಏರ್ಪೋರ್ಟ್ನಲ್ಲಿ ಆತಂಕ, ತೀವ್ರ ತಪಾಸಣೆ
newsics.com
ನವದೆಹಲಿ: ಪುಣೆಗೆ ತೆರಳಬೇಕಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಬಾಂಬ್ ಇದೆ ಎಂಬ ದೂರವಾಣಿ ಕರೆ ಹಿನ್ನೆಲೆಯಲ್ಲಿ ಗುರುವಾರ ಸಂಜೆ ದೆಹಲಿಯ ವಿಮಾನ ನಿಲ್ದಾಣ ಹಾಗೂ ವಿಮಾನದಲ್ಲಿ ತೀವ್ರ ಶೋಧ ಕೈಗೊಳ್ಳಲಾಗಿದೆ.
ಎಲ್ಲೆಡೆ ಭದ್ರತೆ ಹೆಚ್ಚಿಸಲಾಗಿದ್ದು,...
vertical
Latest News
ಥೈಲ್ಯಾಂಡ್ನಲ್ಲಿ ಜಾಲಿ ಮೂಡ್ನಲ್ಲಿ ಬಿಗ್ ಬಾಸ್ ಅಮೂಲ್ಯ
newsics.com
ಬೆಂಗಳೂರು: ಕಮಲಿ ಸೀರಿಯಲ್ ನಲ್ಲಿ ರಂಜಿಸಿ, ಬಳಿಕ ಬಿಗ್ ಬಾಸ್ನಲ್ಲಿ ಸಖತ್ ಸದ್ದು ಮಾಡಿದ ಮುದ್ದು ಹುಡುಗಿ ಅಮೂಲ್ಯ ಗೌಡ, ಸದ್ಯ ಜಾಲಿ ಮೂಡ್ ನಲ್ಲಿದ್ದಾರೆ.
ಈ...
Home
ಟಿ20 ಸರಣಿ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಸೋಲು
NEWSICS -
newsics.com
ರಾಂಚಿ: ಟಿ20 ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲನುಭವಿಸಿದೆ.
ರಾಂಚಿಯಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಪ್ರವಾಸಿ ತಂಡ ನ್ಯೂಜಿಲೆಂಡ್ 21 ರನ್ಗಳ ಜಯ ದಾಖಲಿಸಿದೆ.
ಟಾಸ್ ಗೆದ್ದ ಭಾರತ ನ್ಯೂಜಿಲೆಂಡ್ಗೆ...
Home
55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್ಲೈನ್ಗೆ 10 ಲಕ್ಷ ದಂಡ
newsics.com
ದೆಹಲಿ: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್ಲೈನ್ಗೆ 10 ಲಕ್ಷ ದಂಡ ವಿಧಿಸಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ವಿಮಾನವೊಂದರ ಬಗ್ಗೆ ನಾಗರಿಕ ವಿಮಾನಯಾನ ನಿಯಂತ್ರಕ...