Tuesday, December 6, 2022

ನಿರ್ಭಯ ಪ್ರಕರಣ: ಅಕ್ಷಯ್ ಕುಮಾರ್ ಮೇಲ್ಮನವಿ ವಜಾ

Follow Us

ನವದೆಹಲಿ: ನಿರ್ಭಯ ಪ್ರಕರಣದ ಅಪರಾಧಿ ಅಕ್ಷಯ ಕುಮಾರ್ ಸಲ್ಲಿಸಿರುವ ಮೇಲ್ಮನವಿ ಅರ್ಜಿ ಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಮೇಲ್ಮನವಿಯನ್ನು ಪುರಸ್ಕರಿಸಲು ಸೂಕ್ತ ಕಾರಣಗಳಿಲ್ಲ ಎಂದು  ತ್ರಿಸದಸ್ಯ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.  ಸುಪ್ರೀಂ ಕೋರ್ಟ್ ಎಲ್ಲ ಅಪರಾಧಿಗಳ ಅರ್ಜಿ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಗಲ್ಲು ಶಿಕ್ಷೆ ಜಾರಿಗೆ ಹಾದಿ ಸುಗಮವಾಗಿದೆ.  

ಮತ್ತಷ್ಟು ಸುದ್ದಿಗಳು

vertical

Latest News

ಗಡಿ ವಿವಾದ: ಮಹಾರಾಷ್ಟ್ರದ ಲಾರಿಗಳಿಗೆ ಕಪ್ಪು ಮಸಿ, ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದ ಕೆದಕಿರುವ ಮಹಾರಾಷ್ಟ್ರದ ವಿರುದ್ಧ ಕನ್ನಡಿಗರ ಆಕ್ರೋಶ ಸ್ಫೋಟಗೊಂಡಿದೆ. ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಕರವೇ ಕಾರ್ಯಕರ್ತರು ಮಹಾರಾಷ್ಟ್ರ ನೋಂದಣಿ ಹೊಂದಿರುವ ವಾಹನಗಳಿಗೆ ಕಪ್ಪು ಮಸಿ...

ವಿಶ್ವವಿದ್ಯಾನಿಲಯಗಳ ನಕಲಿ ಅಂಕಪಟ್ಟಿ ಮಾರಾಟ ಜಾಲ ಬಯಲು, ಐವರ ಬಂಧನ

newsics.com ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದೇಶದ  ಪ್ರತಿಷ್ಟಿತ ವಿಶ್ವ ವಿದ್ಯಾಲಯಗಳ ನಕಲಿ ಅಂಕಪಟ್ಟಿ ಸಿದ್ದಪಡಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಬೇಧಿಸಿದ್ದಾರೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಾ ಲಕ್ಮೀ ಲೇಔಟ್ ನ ಮನೆಯೊಂದರಲ್ಲಿ ...

20ಕ್ಕೂ ಹೆಚ್ಚು ಬಾರಿ ಕಲ್ಲು ಎತ್ತಿಹಾಕಿ ವ್ಯಕ್ತಿಯ ಹತ್ಯೆ

newsics.com ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆ. ಪಿ. ಅಗ್ರಹಾರದಲ್ಲಿ ಹತ್ಯೆಗೀಡಾದ ಯುವಕನ ಗುರುತು ಪತ್ತೆ ಹಚ್ಚಲಾಗಿದೆ. ಮೃತಪಟ್ಟ ವ್ಯಕ್ತಿಯನ್ನು  ಬಾಳಪ್ಪ ಜಮಖಂಡಿ ಎಂದು ಗುರುತಿಸಲಾಗಿದೆ. ಕಲ್ಲು ಎತ್ತಿ ಹಾಕಿ ಹತ್ಯೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ...
- Advertisement -
error: Content is protected !!