Wednesday, October 28, 2020

ಪರ್ವೇಜ್ ಮುಷರಫ್ ಗೆ ಗಲ್ಲು ಶಿಕ್ಷೆ: ಪಾಕಿಸ್ತಾನ ವಿಶೇಷ ನ್ಯಾಯಾಲಯ ತೀರ್ಪು

ಇಸ್ಲಾಮಾಬಾದ್:  ಪಾಕಿಸ್ತಾನದ ಮಾಜಿ ಅಧ್ಯಕ್ಷ ಜನರಲ್ ಪರ್ವೇಜ್ ಮುಷರಫ್ ಗೆ ಪಾಕಿಸ್ತಾನ ವಿಶೇಷ ನ್ಯಾಯಾಲಯ ಗಲ್ಲು ಶಿಕ್ಷೆಯ ತೀರ್ಪು ನೀಡಿದೆ. ಅಧಿಕಾರ ದುರ್ಬಳಕೆ, ದೇಶ  ದ್ರೋಹದ ಆರೋಪದಡಿ ವಿಚಾರಣೆ ನಡೆಸಿ ಈ ತೀರ್ಪು ನೀಡಲಾಗಿದೆ.   ಭಾರತದ ಕಟ್ಟಾ ವಿರೋಧಿ ಎಂದೇ ಗುರುತಿಸಿಕೊಂಡಿದ್ದ ಮುಷರಫ್, ಕಾರ್ಗಿಲ್ ದುಸ್ಸಾಹಸದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸದ್ಯ ಮುಷರಫ್ ದುಬೈನಲ್ಲಿ ನೆಲೆಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಸತತ 4ನೇ ದಿನವೂ ಚಿನ್ನ ಅಗ್ಗ, ಬೆಳ್ಳಿ ದುಬಾರಿ

newsics.comಬೆಂಗಳೂರು: ಸತತ 4ನೇ ದಿನವೂ ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದೆ.ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು(ಅ.28) 10 ಗ್ರಾಂ ಆಭರಣ ಚಿನ್ನದ (22...

ನ.30ರವರೆಗೂ ಅಂತಾರಾಷ್ಟ್ರೀಯ ವಿಮಾನ ಸೇವೆ ಸ್ಥಗಿತ

newsics.comನವದೆಹಲಿ: ನವೆಂಬರ್ 30ರವರೆಗೂ ಅಂತಾರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದೆ.ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿಂದ ಅಂತಾರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಂಡಿದ್ದು, ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ...

ಪ್ರೊಫೆಸರ್ ಹತ್ಯೆ ಪ್ರಕರಣ: ಖ್ಯಾತ ಗಾಯಕಿ ಅನನ್ಯ ಭಟ್ ತಂದೆ ಬಂಧನ

newsics.com ಮೈಸೂರು: ಸಾಂಸ್ಕೃತಿಕ ನಗರ ಮೈಸೂರನ್ನು ಬೆಚ್ಚಿ ಬೀಳಿಸಿದ್ದ ಪ್ರೊಫೆಸರ್ ಪರಶಿವಮೂರ್ತಿ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಹತ್ಯೆಗೆ ಸುಫಾರಿ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಖ್ಯಾತ ಗಾಯಕಿ ಅನನ್ಯ ಭಟ್ ಅವರ ತಂದೆ ವಿಶ್ವನಾಥ್ ಭಟ್...
- Advertisement -
- Advertisement -
error: Content is protected !!