ಹೈದರಾಬಾದ್: ನಾಲ್ವರು ಅತ್ಯಾಚಾರಿಗಳನ್ನು ಯಮಪುರಿಗೆ ಅಟ್ಟಿದ ಹೈದರಾಬಾದ್ ಪೊಲೀಸರ ಕ್ರಮಕ್ಕೆ ಸಾವಿರಾರು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಎನ್ ಕೌಂಟರ್ ನಡೆದ ಪ್ರದೇಶಕ್ಕೆ ಭೇಟಿ ನೀಡಿದ ಸಾವಿರಾರು ಮಂದಿ ಪೊಲೀಸರ ಕ್ರಮಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಸ್ಥಳದಲ್ಲಿ ನೆರೆದಿದ್ದ ಪೊಲೀಸ್ ಅಧಿಕಾರಿಗಳ ಮೇಲೆ ಹೂ ಮಳೆಗೆರೆದರು. ರಸ್ತೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಪಟ್ಟರು.
ಮತ್ತಷ್ಟು ಸುದ್ದಿಗಳು
ಷಡ್ಯಂತ್ರಕ್ಕೆ ಬಲಿಯಾದೆ: ರಮೇಶ್ ಜಾರಕಿಹೊಳಿ ಹೇಳಿಕೆ
newsics.com
ಬೆಂಗಳೂರು: ನನ್ನ ರಾಜಕೀಯ ಬೆಳವಣಿಗೆಯನ್ನು ಸಹಿಸದ ಕೆಲವು ದುಷ್ಟರ ಸಂಚಿಗೆ ನಾನು ಬಲಿಯಾದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಗಂಭೀರ ಆರೋಪ...
ಕೋಲ್ಕತಾ ಅಗ್ನಿ ಅವಘಡ: 9 ಅಧಿಕಾರಿಗಳು ಸಜೀವ ದಹನ
newsics.comಕೋಲ್ಕತಾ(ಪಶ್ಚಿಮ ಬಂಗಾಳ): ಇಲ್ಲಿನ ಬಹುಮಹಡಿ ಕಟ್ಟಡದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂಬತ್ತು ಅಧಿಕಾರಿಗಳು ಸಜೀವ ದಹನವಾಗಿದ್ದಾರೆ.ಕಟ್ಟಡದ 13ನೇ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿಯ ಕೆನ್ನಾಲಿಗೆಗೆ ನಾಲ್ವರು ಅಗ್ನಿಶಾಮಕ ದಳ,...
ಯಲ್ಲಾಪುರ ಬಳಿ ಮಣ್ಣು ಕುಸಿದು 4 ಕೆಲಸಗಾರರು ಜೀವಂತ ಸಮಾಧಿ
newsics.comಯಲ್ಲಾಪುರ(ಉತ್ತರ ಕನ್ನಡ): ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ಗುಡ್ಡದ ಮಣ್ಣು ಕುಸಿದು ನಾಲ್ವರು ಕೆಲಸಗಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ.ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿಯ ಗೌಳಿವಾಡದ...
ಹೊಸ ತೆರಿಗೆ ಭಾರ ಇಲ್ಲದ ರೈತ ಸ್ನೇಹಿ ಬಜೆಟ್ ಮಂಡಿಸಿದ ಯಡಿಯೂರಪ್ಪ
ಬಜೆಟ್ ರೌಂಡ್ ಅಪ್
newsics.com
ಬೆಂಗಳೂರು: ಕೊರೋನಾ ಮಹಾಮಾರಿಯ ಆತಂಕದ ಮಧ್ಯೆ ಆದಾಯ ಕುಸಿತದ ಸವಾಲನ್ನು ಸ್ವೀಕರಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆರ್ಥಿಕ ಚೌಕಟ್ಟಿನ ಇತಿಮಿತಿಯೊಳಗೆ ರೈತ ಸ್ನೇಹಿ ಮುಂಗಡ ಪತ್ರ ಮಂಡಿಸಿದ್ದಾರೆ.
ರಾಜ್ಯ...
ಮಹಿಳೆಯರ ಬಗ್ಗೆ ಸುಪ್ರೀಂ ಕೋರ್ಟ್’ಗೆ ಗೌರವವಿದೆ; ಹೇಳಿಕೆ ತಪ್ಪಾಗಿ ವರದಿಯಾಗಿದೆ ಎಂದ ಸಿಜೆ
newsics.com ನವದೆಹಲಿ: ಸುಪ್ರೀಂ ಕೋರ್ಟ್ ಮಹಿಳೆಯರಿಗೆ ಅತ್ಯಂತ ದೊಡ್ಡ ಗೌರವ ನೀಡಿದೆ ಎಂದಿರುವ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ, ಅತ್ಯಾಚಾರ ಪ್ರಕರಣದ ವಿಚಾರಣೆ ವೇಳೆ ತಾವಾಡಿದ ಹೇಳಿಕೆಯನ್ನು ತಪ್ಪಾಗಿ...
ರಾಜ್ಯ ಮುಂಗಡ ಪತ್ರದಲ್ಲಿ ಅನ್ನದಾತ ನಮೋನ್ನಮಃ
newsics.com
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ನಿರೀಕ್ಷೆಯಂತೆ ಅನ್ನದಾತನ ಕಲ್ಯಾಣಕ್ಕೆ ರಾಜ್ಯ ಮುಂಗಡ ಪತ್ರದಲ್ಲಿ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ 900 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ.
ಕೃಷಿ ಸಂಚಯ್ ಯೋಜನೆಗೆ 835...
ರೈತರ ಮಕ್ಕಳಿಗೆ ಕೃಷಿ ವಿಶ್ವವಿದ್ಯಾನಿಲಯದಲ್ಲಿ ಹೆಚ್ಚಿನ ಮೀಸಲಾತಿ
newsics.com
ಬೆಂಗಳೂರು: ರಾಜ್ಯದ ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ರೈತರ ಮಕ್ಕಳ ಮೀಸಲಾತಿ ಪ್ರಮಾಣ ಹೆಚ್ಚಿಸಲಾಗಿದೆ. ಶೇಕಡ 50 ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ವಿಧಾನಸಭೆಯಲ್ಲಿ ಮುಂಗಡ ಪತ್ರ ಮಂಡನೆಯ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಈ...
ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆ ಯಥಾಸ್ಥಿತಿ
newsics.com
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯಲ್ಲಿ ಯಥಾಸ್ಥಿತಿ ಮುಂದುವರಿಸಲು ಸರ್ಕಾರ ತೀರ್ಮಾನಿಸಿದೆ. ರಾಜ್ಯ ಮುಂಗಡ ಪತ್ರದಲ್ಲಿ ಇದನ್ನು ತಿಳಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಲಿದೆ ಎಂಬ...
Latest News
ತಮಿಳುನಾಡು: 154 ಕ್ಷೇತ್ರಗಳಲ್ಲಿ ನಟ ಕಮಲ್ ಹಾಸನ್ ಪಕ್ಷ ಸ್ಪರ್ಧೆ
newsics.com ಚೆನ್ನೈ: ನಟ ಕಮಲ್ ಹಾಸನ್ ನೇತೃತ್ವದ ಮಕ್ಕಳ್ ನೀಧಿ ಮಯಂ ಪಕ್ಷ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 154 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.ಈ ಬಗ್ಗೆ...
Home
ರಾಜೀನಾಮೆ ಸಲ್ಲಿಸಿದ ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್
newsics.com
ಉತ್ತರಾಖಂಡ್: ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ್ ಸಿಂಗ್ ರಾವತ್ ರಾಜೀನಾಮೆ ನೀಡಿದ್ದಾರೆ.
ಉತ್ತರಾಖಂಡದ ಬಿಜೆಪಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ಕೊಟ್ಟಿದ್ದಾರೆ. ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ...
Home
ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ ಚುನಾವಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂ
NEWSICS -
newsics.com ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ 8 ಹಂತಗಳಲ್ಲಿ ನಡೆಯುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ(ಮಾ.9) ವಜಾಗೊಳಿಸಿದೆ.ಕೇರಳ ಮತ್ತು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಚುನಾವಣೆಗಳು...