Tuesday, July 5, 2022

ಪೌರತ್ವ ಕಾನೂನಿಗೆ ತಿದ್ದುಪಡಿ: ಲಕ್ನೋದಲ್ಲಿ ಪ್ರತಿಭಟನೆ

Follow Us

ಲಕ್ನೋ: ವಿವಾದೀತ ಪೌರತ್ವ ಕಾನೂನು ತಿದ್ದುಪಡಿ ವಿರೋಧಿ ಹೋರಾಟ ಲಕ್ನೋದಲ್ಲಿ ಪ್ರತಿಧ್ವನಿಸಿದೆ. ನಡ್ವಾ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಮತ್ತು ಪೊಲೀಸರ ಮಧ್ಯೆ ಘರ್ಷಣೆ ಸಂಭವಿಸಿದೆ. ಕಾಲೇಜು ಒಳಗಡೆಯಿಂದ ವಿದ್ಯಾರ್ಥಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.  ಈ ಮಧ್ಯೆ ರಾಜ್ಯದಲ್ಲಿ ಶಾಂತಿ ಸ್ಥಾಪನೆಗೆ ಎಲ್ಲ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಇನ್ಮುಂದೆ ಬಿಎಂಟಿಸಿ ಆಗಲಿದೆ ಕಂಡಕ್ಟರ್ ಲೆಸ್ !

newsics.com ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆ ಉದ್ಯೋಗಿಗಳಿಗೆ ಸಂಬಳ ಕೊಡಲಾಗದೇ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ಹಿನ್ನಲೆಯಲ್ಲಿ ನಿರ್ವಾಹಕ ರಹಿತ ಬಸ್ ಚಾಲನೆಗೆ ಬಿಎಂಟಿಸಿ ಯೋಚಿಸಿದೆ. ಹೊಸದಾಗಿ...

ಒಟ್ಟಿಗೆ ಫೈಟರ್​ ಜೆಟ್​ ಹಾರಿಸಿ ದಾಖಲೆ ಸೃಷ್ಟಿಸಿದ ತಂದೆ-ಮಗಳು

newsics.com ಬೀದರ್​​: ತಂದೆ - ಮಗಳು ಒಟ್ಟಿಗೆ ಫೈಟರ್ ಜೆಟ್​ ಹಾರಿಸುವ ಮೂಲಕ ಭಾರತೀಯ ವಾಯುಪಡೆಯಲ್ಲಿ ಹೊಸದೊಂದು ಇತಿಹಾಸ ಸೃಷ್ಟಿಸಿದ್ದಾರೆ. ಫ್ಲೈಯಿಂಗ್​ ಆಫೀಸರ್​​ ಆಗಿರುವ ಅನನ್ಯಾ ಮತ್ತು ಏರ್ ಕಮೋಡೋರ್​​ ಆಗಿರುವ ಸಂಜಯ್​ ಶರ್ಮಾ ಬೀದರ್​​ನ...

ಕಾಳಿ ಪೋಸ್ಟರ್ ವಿವಾದ: ಧರ್ಮನಿಂದನೆಯ ಆರೋಪ ತಪ್ಪು ಎಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

newsics.com ಕೋಲ್ಕತ್ತಾ: "ಕಾಳಿ ನನಗೆ ಮಾಂಸ ತಿನ್ನುವ, ಮದ್ಯವನ್ನು ಸ್ವೀಕರಿಸುವ ದೇವತೆ. ನಿಮ್ಮ ದೇವತೆಯನ್ನು ಕಲ್ಪಿಸಿಕೊಳ್ಳುವ ಸ್ವಾತಂತ್ರ್ಯ ನಿಮಗಿದೆ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಕಾಳಿ ಪೋಸ್ಟರ್ ವಿವಾದ...
- Advertisement -
error: Content is protected !!