Thursday, September 29, 2022

ಭಾರತ್ ಬಚಾವೋ ಪ್ರತಿಭಟನೆ: ಕೇಂದ್ರದ ವಿರುದ್ಧ ವಾಗ್ದಾಳಿಗೆ ಕೈ ನಾಯಕರ ಸಿದ್ದತೆ

Follow Us

ನವದೆಹಲಿ: ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ಕಾಂಗ್ರೆಸ್ ನವದೆಹಲಿಯಲ್ಲಿ ಭಾರೀ ಪ್ರತಿಭಟನೆ ಹಮ್ಮಿಕೊಂಡಿದೆ. ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಇದಕ್ಕೆ ನೇತೃತ್ವ  ನೀಡಲಿದ್ದಾರೆ. ರೈತರ ಸಂಕಷ್ಟ, ನಿರುದ್ಯೋಗ ಮತ್ತು ಆರ್ಥಿಕ ಬಿಕ್ಕಟ್ಟಿನ ವಿರುದ್ದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಹೇಳಿದೆ

ಮತ್ತಷ್ಟು ಸುದ್ದಿಗಳು

vertical

Latest News

ಮಮತಾ ಬ್ಯಾನರ್ಜಿ ಬಗ್ಗೆ ಅವಹೇಳನಕಾರಿ ಮೀಮ್ಸ್: ಯು ಟ್ಯೂಬರ್ ಬಂಧನ

newsics.com ಕೊಲ್ಕತ್ತಾ:  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ಕುರಿತ ಅವಹೇಳನಕಾರಿ ಮೀಮ್ಸ್  ಮಾಡಿದ್ದಕ್ಕೆ ಯು ಟ್ಯೂಬರ್ ಒಬ್ಬನನ್ನು ಕೊಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತುಹಿನ್...

ಇಂದು ಸೋನಿಯಾ ಗಾಂಧಿ ಭೇಟಿ ಮಾಡಲಿರುವ ಅಶೋಕ್ ಗೆಹ್ಲೋತ್

newsics.com ನವದೆಹಲಿ: ಶಾಸಕರ ಬಂಡಾಯದಿಂದಾಗಿ ಕಾಂಗ್ರೆಸ್ ವರಿಷ್ಟರ ಕೆಂಗಣ್ಣಿಗೆ ಗುರಿಯಾಗಿರುವ ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್  ದೆಹಲಿಗೆ ಆಗಮಿಸಿದ್ದಾರೆ. ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಮಾತುಕತೆ ನಡೆಸಲಿದ್ದಾರೆ. ನಡೆದ ಘಟನೆಗಳ ಕುರಿತು ಅವರು...

ಭಾರತ- ಅಮೆರಿಕ ಸಂಬಂಧ ಇತರ ರಾಷ್ಟ್ರಗಳ ಮೇಲೆ ಪ್ರಭಾವ ಬೀರುತ್ತದೆ: ಎಸ್ ಜೈ ಶಂಕರ್

newsics.com ವಾಷಿಂಗ್ಟನ್ , ಡಿ ಸಿ:  ಅಮೆರಿಕ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ರಾಜತಾಂತ್ರಿಕರ ಭೇಟಿ ಮುಂದುವರಿಸಿದ್ದಾರೆ.  ಅಮೆರಿಕದಲ್ಲಿರುವ  ಚಿಂತಕರ ಚಾವಡಿಯ ಸದಸ್ಯರ ಜತೆ ಕೂಡ ಅವರು ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗೋಷ್ಠಿಯಲ್ಲಿ...
- Advertisement -
error: Content is protected !!