Monday, May 23, 2022

ಮಂಗಳೂರಿನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ : 22ರ ವರೆಗೆ ಕರ್ಫ್ಯೂ ಮುಂದುವರಿಕೆ

Follow Us

ಮಂಗಳೂರು: ಗಲಭೆಗೆ ತತ್ತರಿಸಿದ್ದ ಮಂಗಳೂರಿನಲ್ಲಿ ಸದ್ಯಕ್ಕೆ ಪರಿಸ್ಥಿತಿ ಪೂರ್ಣ ನಿಯಂತ್ರಣದಲ್ಲಿದೆ. ಧ್ವನಿ ವರ್ದಕದ ಮೂಲಕ ಜನರಿಗೆ ಸಂದೇಶ ನೀಡುತ್ತಿರುವ ಪೊಲೀಸರು, ಮನೆಯಿಂದ ಹೊರ ಬರದಂತೆ ಮನವಿ ಮಾಡಿದ್ದಾರೆ.  ಕರ್ಪ್ಯೂ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೆಲವೇ ಕೆಲವು ಹಾಲಿನ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅಂಗಡಿಗಳು ಮುಚ್ಚಿವೆ

ಮತ್ತಷ್ಟು ಸುದ್ದಿಗಳು

Latest News

ಆಣೆಕಟ್ಟಿನಲ್ಲಿ ಹುಚ್ಚು ಸಾಹಸ ಪ್ರದರ್ಶಿಸಲು ಹೋಗಿ ಆಯ ತಪ್ಪಿ ಬಿದ್ದ ವ್ಯಕ್ತಿ!

newsics.com ಯಾವುದೇ ಆಧಾರವಿಲ್ಲದೇ ಆಣೆಕಟ್ಟಿನ ಗೋಡೆಯನ್ನು ಹತ್ತಲು ಹೋದ ವ್ಯಕ್ತಿಯು ಆಯತಪ್ಪಿ ಬಿದ್ದು ಗಾಯಗೊಂಡ ಘಟನೆಯು ಚಿಕ್ಕಬಳ್ಳಾಪುರದ ಶ್ರೀನಿವಾಸಸಾಗರ ಆಣೆಕಟ್ಟಿನಲ್ಲಿ ನಡೆದಿದೆ. ಆಣೆಕಟ್ಟಿನಲ್ಲಿ ನೆರೆದಿದ್ದ ಪ್ರವಾಸಿಗರ ಎದುರು ಹುಚ್ಚು...

ಬೋನಿನಲ್ಲಿದ್ದ ಸಿಂಹದ ಜೊತೆ ಚೆಲ್ಲಾಟವಾಡುತ್ತಿದ್ದವನ ಬೆರಳುಗಳೇ ಕಟ್!

newsics.com ಹುಲಿ, ಸಿಂಹ ಹಾಗೂ ಚಿರತೆಗಳಂತಹ ಪ್ರಾಣಿಗಳ ಜೊತೆ ನಾವು ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಹ ಕಡಿಮೆಯೇ. ಆದರೆ ಇಲ್ಲೊಬ್ಬ ವ್ಯಕ್ತಿ ಸಿಂಹದ ಬೋನಿನಲ್ಲಿ ಕೈ ಹಾಕುವ ಹುಚ್ಚು ಸಾಹಸ ಪ್ರದರ್ಶಿಸಲು ಹೋಗಿ ತನ್ನ...

ಬಾಡಿಗೆಗೆ ವಾಸವಿದ್ದ ಯುವತಿ ಮೇಲೆ ಮನೆ ಮಾಲೀಕನಿಂದ ಅತ್ಯಾಚಾರ

newsics.com ಬೆಂಗಳೂರು : ಬಾಡಿಗೆಗೆ ವಾಸವಿದ್ದ ಯುವತಿಗೆ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ತಲೆಗೆ ಪಿಸ್ತೂಲಿಟ್ಟು ಬೆದರಿಕೆಯೊಡ್ಡಿದ್ದ ಮನೆ ಮಾಲೀಕನನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ...
- Advertisement -
error: Content is protected !!