Wednesday, December 7, 2022

ಮಂಗಳೂರು ಗೋಲಿಬಾರ್ ಪ್ರಕರಣ: ಪರಿಹಾರ ವಿತರಣೆಗೆ ತಾತ್ಕಲಿಕ ತಡೆ

Follow Us

ಮಂಗಳೂರು: ಪೊಲೀಸ್ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ  ಘೋಷಿಸಲಾದ ಪರಿಹಾರ ಧನವನ್ನು ರಾಜ್ಯ ಸರ್ಕಾರ ತಡೆ ಹಿಡಿದಿದೆ. ಈ ಸಂಬಂಧ ಸಮಗ್ರ ತನಿಖೆ ಪೂರ್ಣಗೊಂಡ ಬಳಿಕ ವಷ್ಟೆ ಪರಿಹಾರ ನೀಡಲು ನಿರ್ಧರಿಸಲಾಗಿದೆ.  ಈ ತನಿಖೆಯ ಆಧಾರದಲ್ಲಿ ಮುಂದಿನ ದಿನಗಳಲ್ಲಿ ಪರಿಹಾರ ವಿತರಣೆ ಬಗ್ಗೆ ರಾಜ್ಯ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಈ ಸಂಬಂಧ ಮಂಗಳೂರಿನಲ್ಲಿ ಸ್ಪಷ್ಟನೆ ನೀಡಿದರು. ಪರಿಹಾರ ಧನ ವಿತರಣೆ ಸಂಬಂಧ ಬಿಜೆಪಿಯ ಒಂದು ಬಣ ಸಾಮಾಜಿಕ ಜಾಲ ತಾಣಗಳಲ್ಲಿ ಅತೃಪ್ತಿ ವ್ಯಕ್ತಪಡಿಸಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ದೇಶದಲ್ಲಿ ದುಬಾರಿಯಾಗಲಿದೆ ಗೃಹ, ವಾಣಿಜ್ಯ ಸಾಲ: ರೆಪೋ ದರ ಹೆಚ್ಚಳ

newsics.com ನವದೆಹಲಿ:  ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರೆಪೋದರವನ್ನು 35 ಮೂಲಾಂಕದಷ್ಟು ಹೆಚ್ಚಳ ಮಾಡಿದೆ.  ಇದರಿಂದ ರೆಪೋ ದರ  6.25ಕ್ಕೆ ಏರಿದಂತಾಗಿದೆ. ಇದರ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಗೃಹ,...

ಮಕ್ಕಳಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ: ಒಂದು ಮಗು ಸಾವು

newsics.com ಕೋಲಾರ: ರಾಜ್ಯದ ಕೋಲಾರ ಜಿಲ್ಲೆಯ ಮುಳ ಬಾಗಿಲು ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರು ಮಕ್ಕಳ ಪೈಕಿ ಒಂದು ಮಗು ಬೆಂಕಿ ಹತ್ತಿಕೊಂಡ ಪರಿಣಾಮ...

ಅಯ್ಯಪ್ಪನ ಸನ್ನಿದ್ಧಿಗೆ ಹೆಲಿಕಾಪ್ಟರ್ ಸೇವೆ: ಹೈಕೋರ್ಟ್ ನಿರ್ಬಂಧ

newsics.com ಎರ್ನಾಕುಳಂ: ಅಯ್ಯಪ್ಪನ  ದೇವಸ್ಥಾನಕ್ಕೆ ಬರುವ ಎಲ್ಲರೂ ಸಮಾನರು. ಇದರಲ್ಲಿ ತಾರತಮ್ಯ ಮಾಡಬಾರದು. ವಿಐಪಿ ಸೇವೆ ಸೌಲಭ್ಯ ನೀಡಬಾರದು ಎಂದು ಕೇರಳ ಹೈಕೋರ್ಟ್ ಆದೇಶ ನೀಡಿದೆ. ಶಬರಿಮಲೆಗೆ ಹೆಲಿಕಾಪ್ಟರ್ ಸೇವೆ ನೀಡುವ ಜಾಹೀರಾತು ಸಂಬಂಧ ವಿಚಾರಣೆ...
- Advertisement -
error: Content is protected !!