Saturday, July 31, 2021

ಯಡಿಯೂರಪ್ಪ ಅವರನ್ನು ಅಭಿನಂದಿಸಿದ ಪ್ರಧಾನಿ

Follow Us

ರಾಂಚಿ:  ಕರ್ನಾಟಕದಲ್ಲಿ  ಬಿಜೆಪಿಯ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಜಾರ್ಖಂಡ್ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಈ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳಿಗೆ ಮತದಾರ ತಕ್ಕ ಪಾಠ ಕಲಿಸಿದ್ದಾರೆ. ಇಡೀ ದೇಶದ ಜನತೆ ಇದನ್ನು ಗಮನಿಸಬೇಕು ಎಂದು ಪ್ರಧಾನಿ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಗಾಳಿಯ ರಭಸಕ್ಕೆ ಕಾಲೇಜಿನ ಗೇಟ್ ಬಿದ್ದು ಬಾಲಕ ಸಾವು

newsics.com ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆರ್.ಡಿ. ಕಾಲೇಜಿನ ಮುಖ್ಯ ಗೇಟ್ ಬಿದ್ದು 10 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಪಟ್ಟಣದ ಇಂದಿರಾನಗರ ನಿವಾಸಿ ಸುಫೀಯಾನ ರಾಜು ಮುಲ್ಲಾ ಮೃತಪಟ್ಟ...

ಏರ್ ಇಂಡಿಯಾ ಎಕ್ಸ್’ಪ್ರೆಸ್ ವಿಮಾನದ ಕಿಟಕಿಯಲ್ಲಿ ಬಿರುಕು: ತುರ್ತು ಭೂ ಸ್ಪರ್ಶ

newsics.com ತಿರುವನಂತಪುರಂ: ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ಕಿಟಕಿಯಲ್ಲಿ ಬಿರುಕು ಪತ್ತೆಯಾದ ಹಿನ್ನೆಲೆಯಲ್ಲಿ ಶನಿವಾರ ತಿರುವನಂತಪುರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಸೌದಿ ಅರೇಬಿಯಗೆ ಹೊರಟಿದ್ದ ವಿಮಾನ ತುರ್ತು ಭೂ...

ಮೈದುನರಿಂದಲೇ ಅತ್ತಿಗೆ ಮೇಲೆ ನಿರಂತರ ಅತ್ಯಾಚಾರ: ಪತಿಯ ಸಹಕಾರ!

newsics.com ಹರಿಯಾಣ: ನನ್ನ ಪತಿ ಹಾಗೂ ಆತನ ಇಬ್ಬರು ಸಹೋದರರು ನನ್ನನ್ನು ಮನೆಯಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿ ನಿರಂತರ ಅತ್ಯಾಚಾರವೆಸಗಿದ್ದಾರೆ ಎಂದು ಯಮುನಾನಗರ ಜಿಲ್ಲೆಯ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ. ಮದುವೆಯಾದ ಕೆಲ‌ ಕಾಲ ಅನ್ಯೋನ್ಯವಾಗಿದ್ದ...
- Advertisement -
error: Content is protected !!