Sunday, October 2, 2022

ಸಹಜ ಸ್ಥಿತಿಯತ್ತ ಸೀಲಾಂಪುರ: ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ

Follow Us

ನವದೆಹಲಿ: ಪೌರತ್ವ ಕಾನೂನು ತಿದ್ದುಪಡಿ ಪ್ರತಿಭಟನೆ ವೇಳೆ ಹಿಂಸಾಚಾರ ಸಂಭವಿಸಿದ್ಧ ನವದೆಹಲಿಯ ಸೀಲಾಂಪುರ ಪ್ರದೇಶದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ.  ಹೆಚ್ಚುವರಿ ಭದ್ರತಾ ಪಡೆಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಗರಿಷ್ಟ ಮುನ್ನೆಚ್ಚರಿಕೆ ವಹಿಸಲಾಗಿದೆ. ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ದಿಢೀರನೆ ಹಿಂಸೆಗೆ ತಿರುಗಿತ್ತು. ಇದು ಅಧಿಕಾರಿಗಳಿಗೆ ಅಚ್ಚರಿ ಮೂಡಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

5ಜಿ ಎಫೆಕ್ಟ್; ದೆಹಲಿಯಲ್ಲಿ ಕುಳಿತು ಸ್ವೀಡನ್‌ನಲ್ಲಿ ಕಾರು ಚಲಾಯಿಸಿದ ಪ್ರಧಾನಿ ಮೋದಿ, ವಿಡಿಯೋ ವೈರಲ್

newsics.com ನವದೆಹಲಿ; 5ಜಿ ತಂತ್ರಜ್ಞಾನವನ್ನು ದೇಶಕ್ಕೆ ಪರಿಚಯಿಸಿದ ಬಳಿಕ ಪ್ರಧಾನಿ ಮೋದಿ ಅವರು ನವದೆಹಲಿಯಿಂದ ರಿಮೋಟ್ ಮೂಲಕ ಯುರೋಪ್‌ನಲ್ಲಿ ಕಾರನ್ನು ಪರೀಕ್ಷಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ (ಐಎಂಸಿ) ನಲ್ಲಿರುವ...

ರಾಜ್ಯದಲ್ಲಿ ಇನ್ನೂ ಐದು ದಿನ ಮಳೆಯ ಅಬ್ಬರ

newsics.com ಬೆಂಗಳೂರು; ರಾಜ್ಯದಲ್ಲಿ ಇನ್ನೂ  ಐದು ದಿನಗಳ ಕಾಲ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೈರುತ್ಯ ಮುಂಗಾರು ಹಿಂತಿರುಗುತ್ತಿರುವುದು, ಈಶಾನ್ಯ ಮಾನ್ಸೂನ್ ಆರಂಭ ಸೇರಿ ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿ...

ಮಳೆಯ ಅಬ್ಬರ: ಹಳ್ಳದಲ್ಲಿ ಕೊಚ್ಚಿಹೋದ ನಾಲ್ವರು ಮಹಿಳೆಯರು

newsics.com ಕೊಪ್ಪಳ; ರಾಜ್ಯದಲ್ಲಿ ಮತ್ತೆ ವರುಣನ ಅಬ್ಬರ ಆರಂಭವಾಗಿದೆ. ಬೆಂಗಳೂರು, ಕೊಪ್ಪಳ, ರಾಯಚೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸುರಿಯುತ್ತಿದೆ. ಈ ನಡುವೆ ಸಂಕನೂರು ಗ್ರಾಮದ ಹಳ್ಳ ದಾಟಲು ಯತ್ನಿಸಿ ನಾಲ್ವರು ಮಹಿಳೆಯರು ಕೊಚ್ಚಿ...
- Advertisement -
error: Content is protected !!