ದೆಹಲಿ: ‘ರೈಲೂ ಸೇರಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡುವವರನ್ನು ಕಂಡಲ್ಕಿ ಗುಂಡಿಕ್ಜಿ…’ಇಂತಹದೊಂದು ಸೂಚನೆಯನ್ನು ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ನೀಡಿದ್ದಾರೆ.ಕೇಂದ್ರ ಸಚಿವರ ಈ ಹೇಳಿಕೆ ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರನ್ನು ಕೆರಳಿಸಿದೆ.ಪ್ರತಿಭಟನೆ ಕುರಿತಂತೆ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆಯಾಗಿ ಸುರೇಶ್ ಅಂಗಡಿ ಈ ಹೇಳಿಕೆ ನೀಡಿದ್ದಾರೆ.ಪ್ರತಿಭಟನೆಯಿಂದ ಪಶ್ಚಿಮ ಬಂಗಾಳ ಹಾಗೂ ಇತರೆ ರಾಜ್ಯಗಳಲ್ಲಿ ರೈಲ್ವೆ ಇಲಾಖೆಗೆ ಆಗಿರುವ ನಷ್ಟ ದ ಕುರಿತು ಪ್ರಶ್ನಸಿದಾಗ ಸಚಿವರು ಈ ರೀತಿ ಪ್ರತಿಕ್ರಿಯಿಸಿದರು.ಯಾರಾದರೂ ಕಲ್ಲು ತೂರಾಟ ನಡೆಸಿದ್ದಲ್ಲಿ, ಸರ್ದಾರ್ ವಲ್ಲಭಭಾಯ್ ಪಟೇಲ್ ರೀತಿಯಲ್ಲಿ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದರು.ಪ್ರತಿಭಟನೆಯಿಂದಾಗಿ ಪೂರ್ವ ರೈಲ್ವೆ ಮಂಗಳವಾರ 19 ರೈಲುಗಳ ಸಂಚಾರವನ್ನು ರದ್ದುಪಡಿಸಿದೆ.
ಮತ್ತಷ್ಟು ಸುದ್ದಿಗಳು
ಮೂಲ ಸೌಕರ್ಯ, ಕೃಷಿ, ಹಸಿರು ಇಂಧನ ಬಳಕೆಗೆ ಒತ್ತು, ಆದಾಯ ತೆರಿಗೆ ವ್ಯವಸ್ಥೆಯಲ್ಲಿ ಬದಲಾವಣೆ: ಬಜೆಟ್ ಹೈಲೈಟ್ಸ್
newsics.com
ನವದೆಹಲಿ: 2024ರ ಸಾರ್ವತ್ರಿಕ ಚುನಾವಣೆಯ ಮುಂಚಿತವಾಗಿ ಇಂದು ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೀಮಿತ ಸಂಪನ್ಮೂಲಗಳನ್ನು ವಿವೇಚನಾಯಕ್ತವಾಗಿ ಬಳಸುವ ಜಾಣ್ಮೆ ಮೆರೆದಿದ್ದಾರೆ.
ಜಾಗತಿಕ ಆರ್ಥಿಕ ಹಿಂಜರಿತದ ಭೀತಿ...
ಏಳು ಲಕ್ಷ ರೂಪಾಯಿ ತನಕ ಆದಾಯ ತೆರಿಗೆ ವಿನಾಯಿತಿ: ಕೇಂದ್ರ ಸರ್ಕಾರ ಘೋಷಣೆ
newsics.com
ನವದೆಹಲಿ: ಆದಾಯ ತೆರಿಗೆ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಭಾರೀ ಬದಲಾವಣೆ ಮಾಡಿದೆ. ಕೇಂದ್ರ ಮುಂಗಡ ಪತ್ರದಲ್ಲಿ ಏಳು ಲಕ್ಷ ರೂಪಾಯಿ ತನಕ ಯಾವುದೇ ಆದಾಯ ತೆರಿಗೆ ಪಾವತಿಸಬೇಕಾಗಿಲ್ಲ ಎಂದು ಘೋಷಿಸಲಾಗಿದೆ.
ಹೊಸ ಆದಾಯ ತೆರಿಗೆ...
ಐದನೇ ಬಾರಿ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಸಂಪುಟ ಅನುಮೋದನೆ
newsics.com
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಐದನೆ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ. ಮುಂಗಡ ಪತ್ರ ಮಂಡನೆ ಪೂರ್ವಭಾವಿಯಾಗಿ ಕೇಂದ್ರ ಸಚಿವ ಸಂಪುಟ ಇದಕ್ಕೆ ಅನುಮೋದನೆ ನೀಡಿದೆ.
ಇದಕ್ಕೂ ಮೊದಲು ರಾಷ್ಟ್ರಪತಿ ದ್ರೌಪದಿ...
ಸಂಸತ್ ಅಧಿವೇಶನ ಆರಂಭ: ಅಭಿವೃದ್ಧಿ ವಿಚಾರದಲ್ಲಿ ಎರಡು ಹೆಜ್ಜೆ ಮುಂದಿರಲು ಯುವಕರಿಗೆ ರಾಷ್ಟ್ರಪತಿ ಸಲಹೆ
newsics.com
ನವದೆಹಲಿ: ಕೇಂದ್ರ ಸರ್ಕಾರದ ಕೊನೆಯ ಪೂರ್ಣಾವಧಿ ಬಜೆಟ್ ಅಧಿವೇಶನ ಮಂಗಳವಾರ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಸದನವನ್ನುದ್ದೇಶಿಸಿ ಭಾಷಣ ಆರಂಭಿಸಿದ್ದಾರೆ.
2047 ರ ವೇಳೆಗೆ ನಾವು ಗತಕಾಲದ ಬುನಾದಿಯ ಮೇಲೆ ಆಧುನಿಕತೆಯ...
ಮಧ್ಯಪ್ರದೇಶದಲ್ಲಿ ಎರಡು ಸೇನಾ ಯುದ್ದ ವಿಮಾನ ಪತನ, ಸುಖೋಯಿ, ಮಿರಾಜ್ ನಾಶ
newsics.com
ಭೋಪಾಲ್: ಮಧ್ಯಪ್ರದೇಶದಲ್ಲಿ ಭೀಕರ ದುರಂತ ಸಂಭವಿಸಿದೆ. ಎರಡು ಯುದ್ಧ ವಿಮಾನಗಳು ಪತನಗೊಂಡಿವೆ. ಮಧ್ಯ ಪ್ರದೇಶದ ಮೋರೆನಾದಲ್ಲಿ ಹಾರಾಟ ನಡೆಸುತ್ತಿದ್ದ ಸುಖೋಯ್- 30 ಮತ್ತು ಮಿರಾಜ್- 2000 ಯುದ್ಧ ವಿಮಾನ ನೆಲಕ್ಕಪ್ಪಳಿಸಿದೆ. ದುರಂತಕ್ಕೆ ಕಾರಣ...
ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಬಿಡುಗಡೆ
newsics.com
ನವದೆಹಲಿ: ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಅನ್ನು ಗುರುವಾರ ಭಾರತ್ ಬಯೋಟೆಕ್ ಸಂಸ್ಥೆ ಬಿಡುಗಡೆ ಮಾಡಿದೆ.
ಕೇಂದ್ರ ಆರೋಗ್ಯ ಸಚಿವ ಡಾ ಮನ್ಸುಖ್ ಮಾಂಡವಿಯಾ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ...
ದೇಶಾದ್ಯಂತ 74ನೇ ಗಣರಾಜ್ಯೋತ್ಸವ ಸಂಭ್ರಮ: ದೇಶದ ಸೇನಾ ಶಕ್ತಿ ಅನಾವರಣ
newsics.com
ನವದೆಹಲಿ: ಹೊಸ ಸವಾಲು ಮತ್ತು ನಿರೀಕ್ಷೆ ಮಧ್ಯೆ ದೇಶ ಇಂದು 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ನವದೆಹಲಿಯ ಕರ್ತವ್ಯ ಪಥದಲ್ಲಿ ಮುಖ್ಯ ಸಮಾರಂಭ ನಡೆಯಲಿದೆ. ಈ ಬಾರಿ ಈಜಿಫ್ಟ್ ಅಧ್ಯಕ್ಷರು ಗಣರಾಜ್ಯೋತ್ಸವ ಸಮಾರಂಭದ ಮುಖ್ಯ...
ಪದ್ಮ ಪ್ರಶಸ್ತಿ ಪ್ರಕಟ: ಎಸ್ಸೆಂ ಕೃಷ್ಣಗೆ ಪದ್ಮವಿಭೂಷಣ, ಭೈರಪ್ಪ, ಸುಧಾಮೂರ್ತಿಗೆ ಪದ್ಮಭೂಷಣ
newsics com
ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪುರಸ್ಕಾರಗಳನ್ನು ಕೇಂದ್ರ ಸರ್ಕಾರ ಬುಧವಾರ ಘೋಷಿಸಿದೆ. ಒಟ್ಟು 106 ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲು ರಾಷ್ಟ್ರಪತಿಗಳು ಅನುಮೋದಿಸಿದ್ದಾರೆ. ಇದರಲ್ಲಿ ಆರು ಪದ್ಮವಿಭೂಷಣ, ಒಂಭತ್ತು...
vertical
Latest News
ಅಮಿತ್ ಶಾ ಭೇಟಿ ಮಾಡಲು ದೆಹಲಿಗೆ ಹೊರಟ ರಮೇಶ್ ಜಾರಕಿಹೊಳಿ
newsics.com
ಬೆಂಗಳೂರು: ಸಿ ಡಿ ಹಗರಣ ಕುರಿತಂತೆ ಸಿಬಿಐ ತನಿಖೆ ನಡೆಸಬೇಕು ಎಂದು ಪಟ್ಟು ಹಿಡಿದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈ ಸಂಬಂಧ ದೆಹಲಿಗೆ ಪ್ರಯಾಣ...
Home
ಭಯೋತ್ಪಾದಕರ ಜತೆ ನಂಟು ಆರೋಪ: ಎನ್ ಐ ಎ ಯಿಂದ ಕೇರಳದ ಪತ್ರಕರ್ತರ ವಿಚಾರಣೆ
Newsics -
newsics.com
ತಿರುವನಂತಪುರಂ: ಭಯೋತ್ಪಾದಕ ಸಂಘಟನೆಗಳ ಜತೆ ನಂಟು ಹೊಂದಿದ್ದಾರೆ ಎಂಬ ಶಂಕೆಯ ಆಧಾರದಲ್ಲಿ ರಾಷ್ಟ್ರೀಯ ತನಿಖಾ ದಳ ಕೇರಳದ ಎಂಟು ಪತ್ರಕರ್ತರನ್ನು ವಿಚಾರಣೆಗೆ ಗುರಿಪಡಿಸಿದೆ ಎಂದು ವರದಿಯಾಗಿದೆ.
ಇದರಲ್ಲಿ ಮಹಿಳಾ ಪತ್ರಕರ್ತರೊಬ್ಬರು ಕೂಡ ಸೇರಿದ್ದಾರೆ ಎಂದು...
Home
ಜಿಮ್ ಡಂಬಲ್ಸ್ ನಿಂದ ಹೊಡೆದು ಪತ್ನಿಯ ಕೊಲೆ ಮಾಡಿದ ಪತಿ
Newsics -
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ಭೀಕರ ಕೊಲೆ ನಡೆದಿದೆ. ಪತಿ ಪತ್ನಿಯನ್ನು ಡಂಬಲ್ಸ್ ನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ರಾಮ ಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ವರದಿಯಾಗಿದೆ.
ಮೃತಪಟ್ಟವರನ್ನು ಲಿದಿಯಾ(44)...