ನವದೆಹಲಿ: ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ಜ.13ರಿಂದ ನಡೆಯಲಿದೆ.
ಒಂಭತ್ತು ನ್ಯಾಯಾಧೀಶರ ಪೀಠ ಇದರ ವಿಚಾರಣೆ ನಡೆಸಲಿದೆ. ಶಬರಿಮಲೆಯ ಈ ಪ್ರಕರಣದ ವಿಚಾರಣೆಯನ್ನು ವಿಸ್ತೃತ ಪೀಠದಲ್ಲಿ ನಡೆಸುವುದಾಗಿ ಸುಪ್ರೀಂ ಕೋರ್ಟ್ ಕಳೆದ ವರ್ಷ ಡಿಸೆಂಬರ್ 13ರಂದು ಹೇಳಿತ್ತು.
ಸುಪ್ರೀಂನಲ್ಲಿ ಜ.13ರಿಂದ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರಣೆ
Follow Us