ನವದೆಹಲಿ: ನಾಲ್ಕು ಮಂದಿ ಅತ್ಯಾಚಾರಿಗಳನ್ನು ಬಲಿ ಪಡೆದುಕೊಂಡ ಹೈದರಾಬಾದ್ ಎನ್ ಕೌಂಟರ್ ಕುರಿತಂತೆ ಕೇಂದ್ರ ಗೃಹ ಸಚಿವಾಲಯ ಸಮಗ್ರ ವರದಿ ಕೇಳಿದೆ. ಘಟನೆಯ ಸಂಪೂರ್ಣ ಮಾಹಿತಿ ನೀಡುವಂತೆ ಅದು ತೆಲಂಗಾಣ ಸರ್ಕಾರಕ್ಕೆ ಸೂಚನೆ ನೀಡಿದೆ. ರಾಷ್ಟ್ರೀಯ ಮಾನವ ಹಕ್ಕು ಆಯೋಗ ಎನ್ ಕೌಂಟರ್ ಕುರಿತಂತೆ ಅಪಸ್ವರ ಎತ್ತಿರುವ ಬೆನ್ನಲೇ ಈ ಬೆಳವಣಿಗೆ ಸಂಭವಿಸಿದೆ. ಈ ಮಧ್ಯೆ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಹೈದರಾಬಾದ್ ಭೇಟಿಗೆ ದಿಶಾ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ತಮ್ಮ ಮಗಳು ಹತ್ಯೆಯಾದಾಗ ಸುಮ್ಮನಿದ್ದ ಆಯೋಗ ಇದೀಗ ಮಾನವ ಹಕ್ಕಿನ ಬಗ್ಗೆ ಮಾತನಾಡುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ.
ಮತ್ತಷ್ಟು ಸುದ್ದಿಗಳು
ಗೂಗಲ್ನಲ್ಲಿ ಲೈಂಗಿಕ ವಿಷಯ ಹುಡುಕಾಟ: ಶೇ.1,300ರಷ್ಟು ಹೆಚ್ಚಳ!
newsics.com
ಸ್ಯಾನ್ ಫ್ರಾನ್ಸಿಸ್ಕೋ: ಲೈಂಗಿಕ ವಿಷಯಗಳ ಕುರಿತಾದ ಹುಡುಕಾಟ ಗೂಗಲ್ನಲ್ಲಿ 2004 ರಿಂದ 2023ರವರೆಗೆ 1,300 ಪ್ರತಿಶತದಷ್ಟು ಪ್ರಮಾಣ ಹೆಚ್ಚಳವಾಗಿದೆ.
ಮಾರುಕಟ್ಟೆ ಸಂಶೋಧನಾ ಸಂಸ್ಥೆಯಾದ ಕಲ್ಚರಲ್ ಕರೆಂಟ್ಸ್ ಇನ್ಸ್ಟಿಟ್ಯೂಟ್ ನಡೆಸಿದ ಸಂಶೋಧನೆಯಲ್ಲಿ ಈ ಮಾಹಿತಿ...
ಅತ್ಯಾಧುನಿಕ ಸಂಸತ್ ಭವನ ಲೋಕಾರ್ಪಣೆಗೆ ಕ್ಷಣಗಣನೆ: ಪೂಜಾ ಕೈಂಕರ್ಯಗಳಲ್ಲಿ ಮೋದಿ ಭಾಗಿ
newsics.com
ನವದೆಹಲಿ: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳು ತುಂಬಿದ ಬೆನ್ನಲ್ಲೇ ಆತ್ಯಾಧುನಿಕ ಹೊಸ ಸಂಸತ್ ಭವನ ಭಾನುವಾರ ಲೋಕಾರ್ಪಣೆಗೊಳ್ಳುತ್ತಿದೆ.
ಈ ಹಿನ್ನೆಲೆಯಲ್ಲಿ ಬೆಳಗ್ಗೆ 7.25ರ ಸುಮಾರಿಗೆ ಪ್ರಧಾನಿ ಮೋದಿ ನೂತನ ಸಂಸತ್ ಭವನಕ್ಕೆ ಆಗಮಿಸಿದ್ದು,ಪೂಜಾ...
ಸಚಿವರಿಗೆ ಖಾತೆ ಹಂಚಿದ ಸಿದ್ದು: ಪರಮೇಶ್ವರ್ಗೆ ಗೃಹ, ಮಧು ಬಂಗಾರಪ್ಪಗೆ ಶಿಕ್ಷಣ
newsics.com
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟದ ಸದಸ್ಯರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬೆಂಗಳೂರು ಅಭಿವೃದ್ಧಿ ಮತ್ತು ಜಲ ಸಂಪನ್ಮೂಲ ಖಾತೆ ನೀಡಲಾಗಿದೆ. ಗೃಹ ಖಾತೆಯನ್ನು ಡಾ. ಜಿ...
ಸಚಿವರಾಗಿ 24 ಶಾಸಕರ ಪ್ರಮಾಣ: ಡಿಸಿಎಂ ಸೇರಿ 33 ಸಚಿವರ ಸಿದ್ದು ಸಂಪುಟ ಸಿದ್ಧ
newsics.com
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸಂಪುಟದ ಸಚಿವರಾಗಿ 24 ಶಾಸಕರು ಪ್ರಮಾಣವಚನ ಸ್ವೀಕರಿಸಿದರು.
ಶನಿವಾರ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಪ್ರಮಾಣವಚನ ಬೋಧಿಸಿದರು.
ಎಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್,...
ಮೇ 27ರಂದು ಸಂಪುಟ ವಿಸ್ತರಣೆ: ಸಂಭಾವ್ಯ ಸಚಿವರ ಪಟ್ಟಿ ವೈರಲ್
newsics.com
ನವದೆಹಲಿ/ ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಒಮ್ಮತದ ನಿರ್ಧಾರ ಬಾರದ ಹಿನ್ನೆಲೆಯಲ್ಲಿ ಸಚಿವರ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ.
ಹೈಕಮಾಂಡ್ ಜತೆಗೆ ಸರಣಿ ಸಭೆ, ಚರ್ಚೆಗಳ ಬಳಿಕ ಪ್ರಮಾಣವಚನ ಕಾರ್ಯಕ್ರಮವನ್ನು...
UPSC CSE ಪರೀಕ್ಷೆಯಲ್ಲಿ ಇಶಾ ಕಿಶೋರ್ ಸೇರಿ ನಾಲ್ವರು ಹೆಣ್ಮಕ್ಕಳೇ ಟಾಪರ್
newsics.com
ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಮಂಗಳವಾರ ನಾಗರಿಕ ಸೇವಾ ಪರೀಕ್ಷೆಯ (ಯುಪಿಎಸ್ಸಿ ಸಿಎಸ್ಇ 2022) ಅಂತಿಮ ಫಲಿತಾಂಶವನ್ನು ಪ್ರಕಟಿಸಿದೆ.
ಈ ಪರೀಕ್ಷೆಯಲ್ಲಿ ದೆಹಲಿಯ ಇಶಿತಾ ಕಿಶೋರ್ ಟಾಪರ್ ಆಗಿದ್ದಾರೆ. ಹುಡುಗಿಯರೇ ಉನ್ನತ...
ಸಬ್ಸಿಡಿ ಕಡಿತ: ಜೂನ್ 1ರಿಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ದುಬಾರಿ
newsics.com
ನವದೆಹಲಿ: ನಿಮಗೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಸುವ ಯೋಚನೆಯಿದ್ದಲ್ಲಿ ಮೇ 31ರೊಳಗೇ ಖರೀದಿಸಿಬಿಡಿ. ಈ ಮೂಲಕ FAME II ಸಬ್ಸಿಡಿಯ ಪೂರ್ಣ ಲಾಭ ಪಡೆದುಕೊಳ್ಳಿ.
ಇದೇ ಜೂನ್ 1 ರಿಂದ ಎಲೆಕ್ಟ್ರಿಕ್ ದ್ವಿಚಕ್ರ...
ಬೆಂಗಳೂರಲ್ಲಿ ಗಾಳಿ, ಆಲಿಕಲ್ಲುಸಹಿತ ಧಾರಾಕಾರ ಮಳೆ, ಜನರ ಪರದಾಟ
newsics.com
ಬೆಂಗಳೂರು: ನಗರದ ಹಲವೆಡೆ ಆಲಿಕಲ್ಲುಸಹಿತ ಧಾರಾಕಾರ ಮಳೆ ಸುರಿದಿದೆ.
ಇದರಿಂದ ಕೆಲ ಕಾಲ ಜನಜೀವನ ಅಸ್ತವ್ಯಸ್ತವಾಗಿತ್ತು. ರಸ್ತೆಗಳಲ್ಲಿ ನೀರು ತುಂಬಿ ವಾಹನ ಸವಾರರು ಪರದಾಡಿದರು.
ಜಲಾವೃತಗೊಂಡಿದ್ದ ಕೆಆರ್ ಸರ್ಕಲ್ ಅಂಡರ್ ಪಾಸ್ನಲ್ಲಿ ಮುಳುಗಡೆಯಾದ ಕಾರಿನಲ್ಲಿದ್ದ ಮೂವರನ್ನು...
vertical
Latest News
ಇಂದು ಏಕಕಾಲಕ್ಕೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
newsics.com
ಹಾವೇರಿ/ತುಮಕೂರು/ಶಿವಮೊಗ್ಗ: ಇಂದು(ಮೇ 31) ಬೆಳ್ಳಂಬೆಳಗ್ಗೆ ಹಾವೇರಿ, ತುಮಕೂರು ಹಾಗೂ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿರುವ ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ...
Home
ಜೂನ್ 4 ರವರೆಗೆ ರಾಜಧಾನಿಯಲ್ಲಿ ಭಾರಿ ಮಳೆ: 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
newsics.com
ಬೆಂಗಳೂರು: ಬೆಂಗಳೂರಿನಲ್ಲಿ ಜೂನ್ 4ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು...
Home
ಅಶ್ವಥ್ ನಾರಾಯಣ್ಗೆ ಹೈಕೋರ್ಟ್ನಿಂದ 4 ವಾರಗಳ ತಾತ್ಕಾಲಿಕ ರಿಲೀಫ್
newsics.com
ಬೆಂಗಳೂರು: ಟಿಪ್ಪು ರೀತಿ ಸಿದ್ದರಾಮಯ್ಯರನ್ನು ಮುಗಿಸಬೇಕು ಎಂದಿದ್ದ ಮಾಜಿ ಮಂತ್ರಿ ಅಶ್ವಥ್ ನಾರಾಯಣ್ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಮೈಸೂರಿನ ದೇವರಾಜ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದತಿಗೆ ನಿರ್ದೇಶನ ನೀಡುವಂತೆ ಕೋರಿ ಅಶ್ವಥ್ನಾರಾಯಣ್...