Wednesday, January 19, 2022

ಹೈದರಾಬಾದ್ ಎನ್ ಕೌಂಟರ್: ಸುಪ್ರೀಂ ಕೋರ್ಟ್ ನಿಂದ ತನಿಖಾ ಸಮಿತಿ ರಚನೆ

Follow Us

ನವದೆಹಲಿ: ನಾಲ್ವರು ಅತ್ಯಾಚಾರಿಗಳನ್ನು ಗುಂಡಿಟ್ಟು ಕೊಂದ ಹೈದರಾಬಾದ್ ಎನ್ ಕೌಂಟರ್ ಕುರಿತಂತೆ ಉನ್ನತ ಮಟ್ಟದ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಸಂಬಂಧ  ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸೇರಿದಂತೆ ಮೂವರ ಸಮಿತಿ ರಚಿಸಿದೆ.  ನಿವೃತ್ತ ನ್ಯಾಯಮೂರ್ತಿ ಸಿರ್ ಪುರ್ಕರ್ ನೇತೃತ್ವ ವಹಿಸಲಿದ್ದಾರೆ. ಸಿಬಿಐ ಮಾಜಿ ನಿರ್ದೇಶಕ ಕಾರ್ತಿಕೇಯನ್ ಮತ್ತು ಬಾಂಬೆ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ  ರೇಖಾ ಸಮಿತಿಯ ಇತರ ಸದಸ್ಯರಾಗಿದ್ದಾರೆ. ಆರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ಕೊರೋನಾ ಆತಂಕ: ಮತ್ತೆ ವರ್ಕ್ ಫ್ರಂ‌ ಹೋಂ ಅಳವಡಿಕೆಗೆ ಮುಂದಾದ ಐಟಿ ಕಂಪನಿಗಳು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಮತ್ತೆ ವರ್ಕ್ ಫ್ರಂ ಹೋಂ ಅಳವಡಿಕೆಗೆ ಐಟಿ ಕಂಪನಿಗಳು ನಿರ್ಧರಿಸಿವೆ. ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಶೇ.70ರಷ್ಟು ಸಿಬ್ಬಂದಿಗೆ ಸೂಚನೆ...

ನೇತಾಜಿ ಸುಭಾಷ್ 125ನೇ ಜನ್ಮದಿನ: ಅರ್ಥಫೂರ್ಣ ಆಚರಣೆಗೆ ಸರ್ಕಾರ ನಿರ್ಧಾರ

newsics.com ಬೆಂಗಳೂರು: ಅಪ್ರತಿಮ ದೇಶ ಭಕ್ತ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದ...

ಪಿಯುಸಿ ಪರೀಕ್ಷೆ: ತಾತ್ಕಾಲಿಕ‌ ವೇಳಾಪಟ್ಟಿ ಪ್ರಕಟ

newsics.com ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 16-04-2022 ರಿಂದ 04-05-2022ರವರೆಗೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು 18-01-2022ರಿಂದ 01-02-2022ರವರೆಗೆ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಆಕ್ಷೇಪಣೆಗಳನ್ನು jdexam.dpue@gmail.com ಇ-ಮೇಲ್ ಗೆ ಕಳುಹಿಸಬಹುದು. 2021-22ನೇ...
- Advertisement -
error: Content is protected !!