ಹೈದರಾಬಾದ್ : ದೇಶಾದ್ಯಂತ ತಲ್ಲಣ ಸೃಷ್ಚಿಸಿದ್ದ ಹೈದರಾಬಾದ್ ಅತ್ಯಾಚಾರ ಪ್ರಕರಣದ ನಾಲ್ಕು ಮಂದಿ ಆರೋಪಿಗಳು ಎನ್ ಕೌಂಟರ್ ಗೆ ಬಲಿಯಾಗಿದ್ದಾರೆ. ಇಂದು ಮುಂಜಾನೆ 3. 30ರ ಹೊತ್ತಿಗೆ ಎನ್ ಕೌಂಟರ್ ನಲ್ಲಿ ನಾಲ್ವರು ಆರೋಪಿಗಳು ಸಾವನ್ನಪ್ಪಿದ್ದಾರೆ. ಹೈದರಾಬಾದ್ ಸಮೀಪದ ಶಾದ್ ನಗರದಲ್ಲಿ ಈ ಘಟನೆ ಸಂಭವಿಸಿದೆ.ಅರೀಫ್, ಶಿವ , ಚೆನ್ನಕೇಶವ ಮತ್ತು ನವೀನ್ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿದ ದುರುಳರು. ರಾತ್ರಿ ಸಹಾಯ ಮಾಡುವ ನೆಪದಲ್ಲಿ ಮಹಿಳೆಯೊಬ್ಬರನ್ನು ಅಪಹರಿಸಿ ಅವರ ಮೇಲೆ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿ ಕೊಲ್ಲಲಾಗಿತ್ತು.
ಮತ್ತಷ್ಟು ಸುದ್ದಿಗಳು
ಕಾಳಿ ಪೋಸ್ಟರ್ ವಿವಾದ: ಧರ್ಮನಿಂದನೆಯ ಆರೋಪ ತಪ್ಪು ಎಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ
newsics.com
ಕೋಲ್ಕತ್ತಾ: "ಕಾಳಿ ನನಗೆ ಮಾಂಸ ತಿನ್ನುವ, ಮದ್ಯವನ್ನು ಸ್ವೀಕರಿಸುವ ದೇವತೆ. ನಿಮ್ಮ ದೇವತೆಯನ್ನು ಕಲ್ಪಿಸಿಕೊಳ್ಳುವ ಸ್ವಾತಂತ್ರ್ಯ ನಿಮಗಿದೆ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಕಾಳಿ ಪೋಸ್ಟರ್ ವಿವಾದ...
ಕೈ ಮುಗಿದು ಪ್ರಾರ್ಥಿಸದಂತೆ ಶಾಲಾ ಮಕ್ಕಳಿಗೆ ತಡೆ
newsics.com
ಜಾರ್ಖಂಡ್: ಜಾರ್ಖಂಡ್ನ ಗರ್ವಾ ಜಿಲ್ಲೆಯ ಮಾಧ್ಯಮಿಕ ಶಾಲೆಯೊಂದರಲ್ಲಿ ಹಿಂದು ಆಚರಣೆಯ ಪ್ರಕಾರ ಕೈಮುಗಿದು ಪ್ರಾರ್ಥನೆ ಮಾಡುವುದಕ್ಕೆ ಸ್ಥಳೀಯರ ಗುಂಪೊಂದು ಆಕ್ಷೇಪಿಸಿ, ಅದನ್ನು ನಿಲ್ಲಿಸುವಂತೆ ಹೇಳಿದೆ.
ಜಿಲ್ಲೆಯ ಒಟ್ಟು ಜನಸಂಖ್ಯೆಯ ಶೇ.75ರಷ್ಟು ನಮ್ಮ ಸಮುದಾಯದವರೇ ಇದ್ದು,...
ಗುರೂಜಿ ಹಂತಕರಿಬ್ಬರ ಬಂಧನ
newsics.com
ಹುಬ್ಬಳ್ಳಿ: ಸರಳ ವಾಸ್ತು ತಜ್ಞ ಚಙದ್ರಶೇಖರ ಗುರೂಜಿ ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಾಂತೇಶ್ ಶಿರೋಳ್, ಮಂಜುನಾಥ್ ದುಮ್ಮವಾಡ ಬಂಧಿತ ಆರೋಪಿಗಳು. ಮಹಾಂತೇಶ್ ಈ ಕೊಲೆಯ ರೂವಾರಿ ಹಾಗೂ ಗುರೂಜಿ ಸಂಸ್ಥೆಯ ಮಾಜಿ ಉದ್ಯೋಗಿ ವನಜಾಕ್ಷಿಯ...
ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು
newsics.com
ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ. ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ.
ಇಬ್ಬರು ದುಷ್ಕರ್ಮಿಗಳು ಎಸಗಿರುವ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಚಂದ್ರಶೇಖರ್...
ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ
newsics.com
ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಕೊಲೆಯಾಗಿದ್ದಾರೆ.
ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...
ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ
newsics.com
ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಕೊಲೆ ಮಾಡಲಾಗಿದೆ
ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಂದ್ರಶೇಖರ್ ಗುರೂಜಿ ಅವರನ್ನು ಚಾಕುವಿನಿಂದ...
ಸಲಿಂಗ ವಿವಾಹ: ದಾಂಪತ್ಯಕ್ಕೆ ಕಾಲಿಟ್ಟ ಇಬ್ಬರು ಪುರುಷರು
newsics.com
ಕೋಲ್ಕತ್ತಾ: ಖ್ಯಾತ ವಸ್ತ್ರ ವಿನ್ಯಾಸಕ ಅಭಿಷೇಕ್ ರಾಯ್ ತಮ್ಮ ಬಹುಕಾಲದ ಗೆಳೆಯ ಚೈತನ್ಯ ಶರ್ಮಾ ಅವರನ್ನ ವಿವಾಹವಾಗಿದ್ದಾರೆ. ಈ ಮೂಲಕ ಪಶ್ಚಿಮ ಬಂಗಾಳದ ಕೋಲ್ಕತ್ತಾ ಮೊದಲ ಸಲಿಂಗ ವಿವಾಹಕ್ಕೆ ಸಾಕ್ಷಿಯಾಗಿದೆ.
ಜುಲೈ 3ರಂದು ಬೆಂಗಾಲಿ...
ತೀವ್ರ ಆರ್ಥಿಕ ಸಂಕಷ್ಟ: ಓಲಾ ಕಥೆ ಮುಗೀತಾ?
newsics.com SPECIAL
ಬೆಂಗಳೂರು: ನಾವು ಅಂದುಕೊಂಡಿದ್ದರಲ್ಲಿ ಬಹುತೇಕ ಯೋಜನೆ- ಯೋಚನೆಗಳು ಕೊರೋನಾದಿಂದಾಗಿ ತಲೆಕೆಳಗಾಗಿವೆ. ಇದು ವ್ಯಕ್ತಿಗಳ ವ್ಯಥೆಯಷ್ಟೇ ಅಲ್ಲ. ಬಹುಪಾಲು ಭಾರತೀಯ ಸ್ಟಾರ್ಟ್ಅಪ್ಗಳ ಕಥೆಯೂ ಇದೇ ಆಗಿದೆ.
ಭಾರತೀಯ ಸ್ಟಾರ್ಟ್ಅಪ್ಗಳಲ್ಲಿ ಕ್ರಾಂತಿಕಾರಕ ಬದಲಾವಣೆ ತಂದ ಓಲಾ...
vertical
Latest News
ಅಗ್ನಿವೀರ್ ನೇಮಕಾತಿ: ಶೇ.20 ರಷ್ಟು ಮಹಿಳೆಯರ ನೇಮಕಕ್ಕೆ ಮುಂದಾದ ನೌಕಾಪಡೆ
newsics.com
ನವದೆಹಲಿ : ಅಗ್ನಿಪಥ್ ನೇಮಕಾತಿ ಯೋಜನೆಗಾಗಿ ಅಗ್ನಿವೀರರ ಮೊದಲ ಬ್ಯಾಚ್ನಲ್ಲಿ ಶೇ.20ರಷ್ಟು ಅಭ್ಯರ್ಥಿಗಳು ಮಹಿಳೆಯರಾಗಿರುತ್ತಾರೆ ಎಂದು ಭಾರತೀಯ ನೌಕಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ನೌಕಾಪಡೆಯು ಜುಲೈ 1...
Home
ಇನ್ಮುಂದೆ ಬಿಎಂಟಿಸಿ ಆಗಲಿದೆ ಕಂಡಕ್ಟರ್ ಲೆಸ್ !
Newsics -
newsics.com
ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆ ಉದ್ಯೋಗಿಗಳಿಗೆ ಸಂಬಳ ಕೊಡಲಾಗದೇ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ಹಿನ್ನಲೆಯಲ್ಲಿ ನಿರ್ವಾಹಕ ರಹಿತ ಬಸ್ ಚಾಲನೆಗೆ ಬಿಎಂಟಿಸಿ ಯೋಚಿಸಿದೆ.
ಹೊಸದಾಗಿ ಬಿಎಂಟಿಸಿಯಲ್ಲಿ ಡಿಜಿಟಲ್ ತಂತ್ರಜ್ಞಾನ ಅಳವಡಿಸುವ ಪ್ರಯತ್ನ...
Home
ಒಟ್ಟಿಗೆ ಫೈಟರ್ ಜೆಟ್ ಹಾರಿಸಿ ದಾಖಲೆ ಸೃಷ್ಟಿಸಿದ ತಂದೆ-ಮಗಳು
Newsics -
newsics.com
ಬೀದರ್: ತಂದೆ - ಮಗಳು ಒಟ್ಟಿಗೆ ಫೈಟರ್ ಜೆಟ್ ಹಾರಿಸುವ ಮೂಲಕ ಭಾರತೀಯ ವಾಯುಪಡೆಯಲ್ಲಿ ಹೊಸದೊಂದು ಇತಿಹಾಸ ಸೃಷ್ಟಿಸಿದ್ದಾರೆ.
ಫ್ಲೈಯಿಂಗ್ ಆಫೀಸರ್ ಆಗಿರುವ ಅನನ್ಯಾ ಮತ್ತು ಏರ್ ಕಮೋಡೋರ್ ಆಗಿರುವ ಸಂಜಯ್ ಶರ್ಮಾ ಬೀದರ್ನ...