Wednesday, May 31, 2023

ಹೋಬರ್ಟ್ ಟೆನಿಸ್ ಪ್ರಶಸ್ತಿ ಗೆದ್ದ ಸಾನಿಯಾ

Follow Us

ಹೋಬರ್ಟ್‌: ವನಿತಾ ಡಬಲ್ಸ್‌ನಲ್ಲಿ ಸಾನಿಯಾ ಮಿರ್ಜಾ-ನಾದಿಯಾ ಕಿಚೆನಾಕ್‌ ಜೋಡಿ  ಪ್ರಶಸ್ತಿ  ಗೆದ್ದಿದೆ.  ಶನಿವಾರ ನಡೆದ ಪಂದ್ಯದಲ್ಲಿ ಚೀನಾ ಜೋಡಿ ಶುಯಿ ಪೆಂಗ್‌- ಶುಯಿ ಜಾಂಗ್‌  ವಿರುದ್ದ 6-4 6-4 ನೇರ ಅಂತರದಿಂದ ಜಯ ಗಳಿಸಿದೆ. ಟೆನಿಸ್  ಅಂಗಳಕ್ಕೆ ಮರಳಿದ ಬಳಿಕ ಸಾನಿಯಾ ಗೆದ್ದ ಮೊದಲ ಪ್ರಶಸ್ತಿ ಇದಾಗಿದೆ. ಶುಕ್ರವಾರ ನಡೆದ ಹೋಬರ್ಟ್‌ ಇಂಟರ್‌ನ್ಯಾಷನಲ್‌ ಟೆನಿಸ್‌ ಟೂರ್ನಿಯ ಸೆಮಿಫೈನಲ್‌ ಪಂದ್ಯದಲ್ಲಿ ಸಾನಿಯಾ-ನಾದಿಯಾ ಜೋಡಿ ಸ್ಲೊವೇನಿಯಾದ ಟಮಾರಾ ಜಿದಾನ್ಸೆಕ್‌-ಜೆಕ್‌ ಗಣರಾಜ್ಯದ ಮೇರಿ ಬೌಜ್ಕೋವಾ ಜೋಡಿಯನ್ನು ಮಣಿಸಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ದುಷ್ಕೃತ್ಯ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ

newsics.com ಮಂಗಳೂರು: ಪ್ರಧಾನಿ ಮೋದಿಯವರ ಬಿಹಾರ ಕಾರ್ಯಕ್ರಮದ ವೇಳೆ ದುಷ್ಕೃತ್ಯ ಸಂಚು ರೂಪಿಸಿದ್ದ ಹಿನ್ನೆಲೆಯಲ್ಲಿ ಬುಧವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಕ್ಷಿಣ ಕನ್ನಡ ಜಿಲ್ಲೆಯ 16‌...

ಸಮುದ್ರಕ್ಕೆ ಬಿತ್ತು ಉತ್ತರ ಕೊರಿಯಾ ಉಡಾಯಿಸಿದ ‘ಗೂಢಚರ್ಯೆ ಉಪಗ್ರಹ’

newsics.com ಸೋಲ್: ಉತ್ತರ ಕೊರಿಯಾ ಬುಧವಾರ ಉಡಾವಣೆ ಮಾಡಿದ ಗೂಢಚರ್ಯೆ ಉಪಗ್ರಹ ಸಮುದ್ರದ ಪಾಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ತಾಂತ್ರಿಕ ಕಾರಣಗಳಿಂದಾಗಿ ಗೂಢಚರ್ಯೆ ಉಪಗ್ರಹ ಸಮುದ್ರಕ್ಕೆ ಬಿದ್ದಿದೆ ಎಂದು ಉತ್ತರ ಕೊರಿಯಾ ಮಾಧ್ಯಮಗಳು ತಿಳಿಸಿವೆ. ಮೊದಲು...

ರಾಜ್ಯದ ಹಲವೆಡೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

newsics.com ಹಾವೇರಿ/ತುಮಕೂರು/ಶಿವಮೊಗ್ಗ: ಇಂದು(ಮೇ 31) ಬೆಳ್ಳಂಬೆಳಗ್ಗೆ ಹಾವೇರಿ, ತುಮಕೂರು ಹಾಗೂ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿರುವ ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ...
- Advertisement -
error: Content is protected !!