Monday, April 12, 2021

ರಾಜ್ಯದಲ್ಲಿ ಒಂದೇ ದಿನ 105 ಕೊರೋನಾ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ 105 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 1710ಕ್ಕೆ ಏರಿದೆ. ಇವರಲ್ಲಿ  588 ಮಂದಿ ಗುಣಮುಖರಾಗಿದ್ದಾರೆ. ಕೊರೋನಾ ರಾಜ್ಯದಲ್ಲಿ 41 ಮಂದಿಯ ಬಲಿ ಪಡೆದಿದೆ. ಚಿಕ್ಕಾಬಳ್ಳಾಪುರದಲ್ಲಿ 51 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.  ತುಮಕೂರಿನಲ್ಲಿ 8 ಮತ್ತು ಬೆಂಗಳೂರಿನಲ್ಲಿ ಹೊಸದಾಗಿ 5 ಪ್ರಕರಣ ದೃಢಪಟ್ಟಿದೆ. ಬೆಂಗಳೂರು ಗ್ರಾಮಾಂತರ  4, ಬೀದರ್ 6, ಹಾಸನ 14,  ಹಾವೇರಿ-3, ಧಾರವಾಡದಲ್ಲಿ ಇಬ್ಬರಲ್ಲಿ ಕೊರೋನಾ ಸೋಂಕು ಕಂಡು ಬಂದಿದೆ.  ಬೀದರ್ ನಲ್ಲಿ ಕೊರೋನಾ ಸೋಂಕಿಗೆ ತುತ್ತಾದವರಲ್ಲಿ ಎರಡು ವರ್ಷದ ಮಗು ಕೂಡ ಸೇರಿದೆ. ಮಹಾರಾಷ್ಟ್ರದಿಂದ ಬಂದ ಹೆಚ್ಚಿನವರಲ್ಲಿ ಕೊರೋನಾ ಸೋಂಕು  ಇಂದು ಕೂಡ ದೃಢಪಟ್ಟಿದೆ

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!