ನವದೆಹಲಿ: ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ಕಾರ್ಯಾಚರಣೆ ನಡೆಸಿರುವ ರಾಷ್ಟ್ರೀಯ ತನಿಖಾದಳ 11 ಶಂಕಿತ ಭಯೋತ್ಪಾದಕರನ್ನು ವಶಕ್ಕೆ ತೆಗೆದುಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಎಂಟು ಮಂದಿ ಮತ್ತು ಕೇರಳದಲ್ಲಿ ಮೂವರನ್ನು ಕಸ್ಟಡಿಗೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.
ದೆಹಲಿ ಮತ್ತು ದೆಹಲಿ ಹೊರವಲಯದಲ್ಲಿ ದಾಳಿ ಮತ್ತು ವಿಧ್ವಂಸಕ ಕೃತ್ಯ ಎಸಗಲು ಆರೋಪಿಗಳು ಸಂಚು ಹೂಡಿದ್ದರು ಎಂದು ವರದಿಯಾಗಿದೆ.