Saturday, November 26, 2022

ಒಂದೇ ದಿನ 42,640 ಜನರಿಗೆ ಕೊರೋನಾ ಸೋಂಕು 81,839 ಮಂದಿ ಗುಣಮುಖ, 1,167 ಜನರ ಸಾವು

Follow Us

newsics.com

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 42,640  ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದೀಗ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ, 2,99,77,861 ಕ್ಕೆ ತಲುಪಿದೆ.

ಕಳೆದ 24 ಗಂಟೆಯಲ್ಲಿ  ಕೊರೋನಾದಿಂದ   1,167  ಮಂದಿ ಮೃತಪಟ್ಟಿದ್ದಾರೆ. ಮಾರಕ ಕೊರೋನಾ ಇದುವರೆಗೆ  3,89,302 ಮಂದಿಯ   ಪ್ರಾಣ ಅಪಹರಿಸಿದೆ.

ಕೊರೋನಾ ಸೋಂಕಿತರಾಗಿದ್ದ 2,89,26,038  ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ  6,62,521 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ ಕೊರೋನಾ ಸೋಂಕಿತರಾಗಿದ್ದ 81,839 ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಇದುವರೆಗೆ  28,87,66,201  ಮಂದಿಗೆ ಲಸಿಕೆ ನೀಡಲಾಗಿದೆ

ಒಂದೇ ದಿನ 86 ಲಕ್ಷ ಮಂದಿಗೆ ಕೊರೋನಾ ಲಸಿಕೆ. ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!