Saturday, November 26, 2022

ಒಂದೇ ದಿನ 53,256 ಜನರಿಗೆ ಕೊರೋನಾ ಸೋಂಕು 78,190 ಮಂದಿ ಗುಣಮುಖ, 1422 ಜನರ ಸಾವು

Follow Us

newsics.com

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 53,256 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದು ಕಳೆದ 88 ದಿನಗಳಲ್ಲಿ ದಾಖಲಾದ ಅತೀ ಕಡಿಮೆ ಪ್ರಕರಣವಾಗಿದೆ. ಇದೀಗ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2,99,35,221ಕ್ಕೆ ತಲುಪಿದೆ.

ಕಳೆದ 24 ಗಂಟೆಯಲ್ಲಿ ಕೊರೋನಾದಿಂದ 1422 ಮಂದಿ ಮೃತಪಟ್ಟಿದ್ದಾರೆ. ಮಾರಕ ಕೊರೋನಾದಿಂದ ಈವರೆಗೆ 3,88,135 ಮಂದಿ ಸಾವಿಗೀಡಾಗಿದ್ದಾರೆ.

ಕೊರೋನಾ ಸೋಂಕಿತರಾಗಿದ್ದ 2,88,44,199 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 7,02,887 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾನುವಾರ ಕೊರೋನಾ ಸೋಂಕಿತರಾಗಿದ್ದ 78,190 ಗುಣಮುಖರಾಗಿದ್ದಾರೆ.

ದೇಶದಲ್ಲಿ ಇದುವರೆಗೆ 28,00,36,898 ಮಂದಿಗೆ ಲಸಿಕೆ ನೀಡಲಾಗಿದೆ.

ಮೈತ್ರೀಂ ಭಜತ…

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!