Monday, April 12, 2021

ಕೇಂದ್ರ ಸರ್ಕಾರಿ ನೌಕರರಿಗೆ ವರ್ಷದಲ್ಲಿ 15 ದಿನ ವರ್ಕ್‌ ಫ್ರಂ ಹೋಮ್?

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ವರ್ಷದಲ್ಲಿ 15 ದಿನ ಮನೆಯಿಂದಲೇ ಕೆಲಸ ಮಾಡುವಂತಹ (ವರ್ಕ್‌ ಫ್ರಂ ಹೋಮ್) ವ್ಯವಸ್ಥೆ ಜಾರಿಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಕೊರೋನಾ ಸೋಂಕು ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ದೂರುಗಳ ಇಲಾಖೆ (ಡಿಎಆರ್‌ಪಿಜಿ) ಈ ಬಗ್ಗೆ ಕರಡು ರೂಪಿಸಿದೆ.
ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರವು ನೌಕರರಿಗೆ ವರ್ಷದಲ್ಲಿ 15 ದಿನಗಳು ಮನೆಯಿಂದಲೇ ಕೆಲಸ ಮಾಡುವ(ವರ್ಕ್‌ ಫ್ರಂ ಹೋಮ್) ಸೌಲಭ್ಯ ನೀಡುವ ಬಗ್ಗೆ ಯೋಜನೆ ಸಿದ್ಧಪಡಿಸಿದೆ.
ಡಿಎಆರ್‌ಪಿಜಿ ರೂಪಿಸಿರುವ ಕರಡುಗಳಿಗೆ ಮೇ 21ರೊಳಗೆ ಪ್ರತಿಕ್ರಿಯಿಸುವಂತೆ ಸಚಿವಾಲಯಗಳಿಗೆ ಮತ್ತು ಇಲಾಖೆಗಳಿಗೆ ಹೇಳಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!